ಸಿನಿಮಾ ಸುದ್ದಿಸತ್ತು ಹೋಗಿರುವ ವ್ಯಕ್ತಿ ಬಗ್ಗೆ ಕೆಟ್ಟದಾಗಿ ಮಾತನಾಡುವುದು ತಪ್ಪಾಗುತ್ತದೆ:ನಟ ದರ್ಶನ್
ಸ್ಯಾಂಡಲ್ ವುಡ್ ಗೆ ಡ್ರಗ್ ಜಾಲ ನಂಟಿದೆ ಎಂಬ ಆರೋಪದ ಕೇಸಿಗೆ ಸಂಬಂಧಪಟ್ಟಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ನೀಡಿರುವ ಹೇಳಿಕೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಪುರಾವೆ ನೀಡಲು ಸಿಸಿಬಿ ಕಚೇರಿ ಎದುರು ಸೋಮವಾರ ಇಂದ್ರಜಿತ್ ಲಂಕೇಶ್ ಹಾಜರಾಗಿ ಹೇಳಿಕೆ ನೀಡುತ್ತಿದ್ದಾರೆ.