Drug Bust

ಬೆಂಗಳೂರಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಾಲ್ವರ ಬಂಧನ; 1.2 ಕೋಟಿ ರೂ ಮೌಲ್ಯದ ಮೆಫೆಡ್ರೋನ್ ಜಪ್ತಿ; Video
ಒಟ್ಟಾರೆಯಾಗಿ, 1.2 ಕೋಟಿ ರೂ. ಮೌಲ್ಯದ 4.2 ಕೆಜಿ ಮೆಫೆಡ್ರೋನ್ ಡ್ರಗ್ ಮತ್ತು 17 ಕೆಜಿ ಕಚ್ಚಾ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪಾಕ್‌ನ ಪ್ರಮುಖ ಮಾದಕವಸ್ತು ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು; 105 ಕೆಜಿ ಹೆರಾಯಿನ್ ವಶ, ಇಬ್ಬರ ಬಂಧನ
ಬಂಧಿತರನ್ನು ಅಮೃತಸರದ ಬಾಬಾ ಬಕಲದಲ್ಲಿರುವ ಗುರು ತೇಗ್ ಬಹದ್ದೂರ್ ಕಾಲೋನಿಯ ನಿವಾಸಿ ನವಜೋತ್ ಸಿಂಗ್ ಮತ್ತು ಕಪುರ್ಥಾಲಾದ ಕಲಾ ಸಂಘಿಯಾನ್ ನಿವಾಸಿ ಲವ್‌ಪ್ರೀತ್ ಕುಮಾರ್ ಎಂದು ಗುರುತಿಸಲಾಗಿದೆ.

ಗುಜರಾತ್‌ನಲ್ಲಿ 5000 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ: ಮೂವರು ಫಾರ್ಮಾ ಕಂಪನಿಗಳ ನಿರ್ದೇಶಕರು ಸೇರಿ ಐವರ ಬಂಧನ!
ಇಲ್ಲಿಯವರೆಗೆ 1,289 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಥಾಯ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 13,000 ಕೋಟಿ ರೂ.ಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ದೆಹಲಿ ಪೊಲೀಸರ ಭರ್ಜರಿ ಭೇಟೆ: 2,000 ಕೋಟಿ ರೂ. ಮೌಲ್ಯದ 565 ಕೆಜಿ ಕೊಕೇನ್ ಜಪ್ತಿ
ದೆಹಲಿ ಪೊಲೀಸ್ ವಿಶೇಷ ಘಟಕದ ತಂಡ, ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ನಾಲ್ವರನ್ನು ಬಂಧಿಸಿದ್ದು, ಅವರಿಂದ 565 ಕಿಲೋಗ್ರಾಂ ಕೊಕೋನ್ ವಶಪಡಿಸಿಕೊಂಡಿದೆ.

70 ಕೋಟಿ ರೂ. ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರ ಬಂಧನ?
2021 ರಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ 70 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡ್ರಗ್ ಮಾಫಿಯಾದಲ್ಲಿ ಬಾಲಿವುಡ್ ಮಾಜಿ ನಟಿ ಮಮತಾ ಕುಲಕರ್ಣಿ, ಪತಿ ವಾಂಟೆಡ್
ಡ್ರಗ್ ಮಾಫಿಯಾದಲ್ಲಿ ಬಾಲಿವುಡ್ ಮಾಜಿ ನಟಿ ಮಮತಾ ಕುಲಕರ್ಣಿ ಪಾತ್ರವಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು,...

