drug dealers

ಡ್ರಗ್ಸ್ ದಂಧೆಕೋರರ ಆಸ್ತಿ ಮುಟ್ಟುಗೋಲಿಗೆ ಶೀಘ್ರದಲ್ಲೇ ಕಾನೂನು ಡಾರಿ: ಗೃಹ ಸಚಿವ ಜಿ.ಪರಮೇಶ್ವರ್
ರಾಜ್ಯ

ಡ್ರಗ್ಸ್ ದಂಧೆಕೋರರ ಆಸ್ತಿ ಮುಟ್ಟುಗೋಲಿಗೆ ಶೀಘ್ರದಲ್ಲೇ ಕಾನೂನು ಡಾರಿ: ಗೃಹ ಸಚಿವ ಜಿ.ಪರಮೇಶ್ವರ್

ಮಾದಕ ದ್ರವ್ಯ ದಂಧೆಯಲ್ಲಿ ತೊಡಗುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಶೀಘ್ರದಲ್ಲೇ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, 4 ಲಕ್ಷ ಮೌಲ್ಯದ ಮಾಲು ವಶ!
ರಾಜ್ಯ

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ, 4 ಲಕ್ಷ ಮೌಲ್ಯದ ಮಾಲು ವಶ!

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರೂ  ಡ್ರಗ್ಸ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು:  ಮೂವರು ಅಂತಾರಾಜ್ಯ ಮಾದಕ ವಸ್ತು ಮಾರಾಟಗಾರರ ಬಂಧನ
ರಾಜ್ಯ

ಬೆಂಗಳೂರು:  ಮೂವರು ಅಂತಾರಾಜ್ಯ ಮಾದಕ ವಸ್ತು ಮಾರಾಟಗಾರರ ಬಂಧನ

ಮೂವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ಅಂದಾಜು 10 ಲಕ್ಷ ರೂ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 

ಅಮೆರಿಕಾ: ಮಾದಕವಸ್ತು ಕಳ್ಳಸಾಗಣೆದಾರರಿಗೆ ಮರಣದಂಡನೆ ವಿಧಿಸಲು ಟ್ರಂಪ್ ನಿರ್ಧಾರ
ವಿದೇಶ

ಅಮೆರಿಕಾ: ಮಾದಕವಸ್ತು ಕಳ್ಳಸಾಗಣೆದಾರರಿಗೆ ಮರಣದಂಡನೆ ವಿಧಿಸಲು ಟ್ರಂಪ್ ನಿರ್ಧಾರ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣ ಕುರಿತ ತಮ್ಮ ಯೋಜನೆಯನ್ನು ಸೋಮವಾರ (ಮಾ.19)ರಂದು ಮಂಡಿಸಲಿದ್ದಾರೆ.