ದೇಶತಿಂಗಳೊಳಗಾಗಿ ಪಂಜಾಬ್'ನ್ನು ಮಾದಕ ವ್ಯಸನ ಮುಕ್ತ ರಾಜ್ಯವಾಗಿಸುವೆ: ಅರವಿಂದ ಕೇಜ್ರಿವಾಲ್
ಅಧಿಕಾರಕ್ಕೆ ಬಂದಿದ್ದೇ ಆದರೆ, ತಿಂಗಳೊಳಗಾಗಿ ಪಂಜಾಬ್'ನ್ನು ಮಾದಕ ವ್ಯಸನ ಮುಕ್ತ ರಾಜ್ಯವಾಗಿ ನಿರ್ಮಾಣ ಮಾಡಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು...