drug lord

ಆಂಧ್ರ ಗಾಂಜಾ ರಾಜಧಾನಿಯಾಗಿತ್ತು: ಜಗನ್ ರೆಡ್ಡಿಯನ್ನು ಡ್ರಗ್ಸ್ ದೊರೆ ಪ್ಯಾಬ್ಲೊ ಎಸ್ಕೊಬಾರ್‌ಗೆ ಹೋಲಿಸಿದ ನಾಯ್ಡು!
ದೇಶ

ಆಂಧ್ರ ಗಾಂಜಾ ರಾಜಧಾನಿಯಾಗಿತ್ತು: ಜಗನ್ ರೆಡ್ಡಿಯನ್ನು ಡ್ರಗ್ಸ್ ದೊರೆ ಪ್ಯಾಬ್ಲೊ ಎಸ್ಕೊಬಾರ್‌ಗೆ ಹೋಲಿಸಿದ ನಾಯ್ಡು!

ಆಂಧ್ರ ಪ್ರದೇಶದಲ್ಲಿ ಅಂತಹ ಸ್ಥಿತಿಯನ್ನು ನಾನು ಎಂದೂ ನೋಡಿರಲಿಲ್ಲ. ವೈಎಸ್‌ಆರ್‌ಸಿಪಿ ವರಿಷ್ಠರ ಆಡಳಿತಾವಧಿ ಅಷ್ಟು ಕೆಟ್ಟದಾಗಿತ್ತು ಎಂದಿದ್ದಾರೆ. ಆಂಧ್ರದಲ್ಲಿ ಆ ವ್ಯಕ್ತಿ ಯಾವ ರೀತಿಯ ಆಡಳಿತ ನಡೆಸಿದ್ದಾರೆಂದರೆ, ಅವರನ್ನು ಪ್ಯಾಬ್ಲೊ ಎಸ್ಕೊಬಾರ್‌ಗೆ ಹೋಲಿಸಬಹುದು ಎಂದು ವಿಧಾನಸಭೆಯಲ್ಲಿ ನಾಯ್ಡು ಹೇಳಿದ್ದಾರೆ

ಡ್ರಗ್ ದೊರೆಯನ್ನು ಬಂಧಮುಕ್ತಗೊಳಿಸಲು ಸಿಎಂ ಒತ್ತಡವಿತ್ತು: ಹೈಕೋರ್ಟ್ ಗೆ ಮಣಿಪುರ ಮಹಿಳಾ ಪೊಲೀಸ್ ಅಧಿಕಾರಿ ಮಾಹಿತಿ 
ದೇಶ

ಡ್ರಗ್ ದೊರೆಯನ್ನು ಬಂಧಮುಕ್ತಗೊಳಿಸಲು ಸಿಎಂ ಒತ್ತಡವಿತ್ತು: ಹೈಕೋರ್ಟ್ ಗೆ ಮಣಿಪುರ ಮಹಿಳಾ ಪೊಲೀಸ್ ಅಧಿಕಾರಿ ಮಾಹಿತಿ 

ಬಂಧನಕ್ಕೊಳಪಡಿಸಲಾಗಿದ್ದ ಡ್ರಗ್ ದೊರೆಯೊಬ್ಬನನ್ನು ಬಂಧಮುಕ್ತಗೊಳಿಸಲು ಸಿಎಂ ಹಾಗೂ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಒತ್ತಡವಿತ್ತು ಎಂದು ಮಣಿಪುರದ ಮಹಿಳಾ ಪೊಲೀಸ್ ಅಧಿಕಾರಿ ಥೌನೋಜಮ್ ಬೃಂದ ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.