drug mafia

ಸುಶಾಂತ್ ಸಾವು ಪ್ರಕರಣ: ಬೆಂಗಳೂರು ಮಹಾಲಕ್ಷ್ಮಿ ಲೇಔಟ್ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರನಿಗೆ ಎನ್‍ಸಿಬಿ ನೋಟಿಸ್!
ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಕಾರ್ಪೋರೇಟರ್ ಕೇಶವಮೂರ್ತಿ ಮಗ ಯಶಸ್ ಹೆಸರು ಕೇಳಿಬಂದಿತ್ತು. ಯಶಸ್ ಗೆ ಡ್ರಗ್ಸ್ ಪೆಡ್ಲರ್ ಜತೆ ನಂಟಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಎನ್‍ಸಿಬಿ ಅಧಿಕಾರಿಗಳು ಯಶಸ್ ಗೆ ನೋಟಿಸ್ ನೀಡಿದೆ.

ಡ್ರಗ್ ಮಾಫಿಯಾ ವಿರುದ್ಧ ಬಿಜೆಪಿ ಸಮರ:ಕನ್ನಡಿಗರು ಕೈ ಜೋಡಿಸಲು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕರೆ
ರಾಜ್ಯದಲ್ಲಿ ಡ್ರಗ್ ಮಾಫಿಯಾ ವಿರುದ್ಧ ಸಮರ ಸಾರಲು ಬಿಜೆಪಿ ಸಜ್ಜಾಗಿದ್ದು ಎಲ್ಲರೂ ಸರ್ಕಾರ ಜೊತೆ ಕೈಜೋಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವಿವೇದಿಗೆ ಮುಳುವಾಗಿದ್ದೇನು!
ಸ್ಯಾಂಡಲ್ವುಡ್ ನ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅವರನ್ನು ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಹಳೆ ವಾಟ್ಸಪ್ ಡಿಲೀಟ್, ಹೊಸದನ್ನು ಇನ್ಸ್ಟಾಲ್ ಮಾಡಿದ ನಟಿ ರಾಗಿಣಿ: ಸಾಕ್ಷ್ಯ ನಾಶಕ್ಕೆ ಯತ್ನ?
ಡ್ರಗ್ಸ್ ಜಾಲಕ್ಕೆ ಸಂಬಂಧಿಸಿ ಸಿಸಿಬಿ ಕಚೇರಿಗೆ ಹಾಜರಾಗಿರುವ ನಟಿ ರಾಗಿಣಿ ದ್ವಿವೇದಿಯ ಹಲವು ನಡೆ ಅಧಿಕಾರಿಗಳ ಅನುಮಾನಕ್ಕೆ ಎಡೆಮಾಡಿದೆ. ರಾಗಿಣಿ ತನ್ನ ಹಳೆಯ ವಾಟ್ಸಪ್ ಅನ್ನು ಡಿಲೀಟ್ ಮಾಡಿರುವುದು ಈ ಅನುಮಾನಕ್ಕೆ ಕಾರಣವಾಗಿದೆ

ನಾಯಿ ಬೊಗಳುತ್ತೆ ಎಂದು ನಾನು ಬಟ್ಟೆ ಬಿಚ್ಚಿ ಬೊಗಳಲು ಆಗುವುದಿಲ್ಲ: ನನ್ನ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ-ಸಂಜನಾ
ನಾನು ಪಂಚಭಾಷೆ ತಾರೆ, ಪ್ರಮುಖ ನಟರೊಂದಿಗೆ ಸುಮಾರು 50 ಸಿನಿಮಾಗಳಲ್ಲಿ ನಟಿಸಿದ್ದೇನೆ, ನನ್ನ ಬಗ್ಗೆ ಇನ್ನೊಮ್ಮೆ ಮಾತಾಡಿದ್ರೆ ನಾನು ಸುಮ್ಮನೆ ಇರಲ್ಲ ಎಂದು ಪ್ರಶಾಂತ್ ಸಂಬರಗಿಗೆ ನಟಿ ಸಂಜನಾ ಗಲ್ರಾನಿ ಎಚ್ಚರಿಕೆ ನೀಡಿದ್ದಾರೆ.

ಡ್ರಗ್ಸ್ ದಂಧೆ ಬಗ್ಗೆ ನಾನೊಬ್ಬ ಮೆಸೆಂಜರ್: ಡೋಂಟ್ ಕಿಲ್ ದಿ ಮೆಸೆಂಜರ್; ಇಂದ್ರಜಿತ್ ಲಂಕೇಶ್
ಸದ್ಯ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ದಂಧೆ ಸಂಬಂಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದೂ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾದರು.

ಇವತ್ತು ಬರಲ್ಲ, ವಿಚಾರಣೆಗೆ ಸೋಮವಾರ ಬರ್ತಿನಿ: ಅನಾರೋಗ್ಯದ ನೆಪ ಹೇಳಿದ 'ತುಪ್ಪದ ಬೆಡಗಿ'
ಕನ್ನಡ ಚಿತ್ರರಂಗದಲ್ಲಿ ನಶೆಯ ನಂಟಿನ ಆರೋಪದಲ್ಲಿ ನಟಿ ರಾಗಿಣಿ ದ್ವಿವೇದಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೊಟೀಸ್ ನೀಡಿದ್ದರು.

ಡ್ರಗ್ಸ್ ದಂಧೆ: ಸಿಸಿಬಿ ನೋಟಿಸ್ ಭೀತಿ ಹಿನ್ನೆಲೆ ರಾಜ್ಯ ತೊರೆದ ಕನ್ನಡದ ಹೆಸರಾಂತ ನಟಿ!
ಡ್ರಗ್ಸ್ ದಂಧೆ ಕುರಿತಂತೆ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಹೆಸರಾಂತ ನಟಿ ರಾಜ್ಯ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಡ್ರಗ್ಸ್ ಮಾಫಿಯಾದಲ್ಲಿ ಸ್ಯಾಂಡಲ್ವುಡ್: ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್!
ಸ್ಯಾಂಡಲ್ವುಡ್ ನ ಕೆಲ ನಟ-ನಟಿಯರು ಡ್ರಗ್ಸ್ ಧಂದೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.

