drug mafia

ಗೌರಿ ಲಂಕೇಶ್ ಕೂಡ ಡ್ರಗ್ ಎಡಿಟ್ ಆಗಿದ್ದರು, ಆಗ ಏಕೆ ಈ ಬಗ್ಗೆ ಪ್ರಶ್ನಿಸಲಿಲ್ಲ; ಇಂದ್ರಜಿತ್‌ಗೆ ಮುತಾಲಿಕ್ ಪ್ರಶ್ನೆ
ಚಂದನವನದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಧ್ವನಿಯೆತ್ತಿರುವ ನಿರ್ದೇಶಕ ಇಂದ್ರಜಿತ್ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಟೀಕಿಸಿದ್ದಾರೆ.

ಡ್ರಗ್ಸ್ ಮಾಫಿಯಾದಲ್ಲಿ ಚಿರಂಜೀವಿ ಹೆಸರು ಪ್ರಸ್ತಾಪಿಸಿದ್ದು ಸರಿಯಲ್ಲ: ಗಾಂಧಿ ನಗರ ಗಾಂಜಾ ನಗರಿಯಾಗಿಲ್ಲ; ದೊಡ್ಡಣ್ಣ
ಸ್ಯಾಂಡಲ್‌ವುಡ್‌ನಲ್ಲಿ ಕೆಲವರು ಮಾದಕ ವಸ್ತು ಸೇವನೆ ಮಾಡುತ್ತಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅನೇಕ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

ಡ್ರಗ್ ಮಾಫಿಯಾದಿಂದ ಸರ್ಕಾರ ಬುಡಮೇಲು ಹೇಳಿಕೆ: ಪುರಾವೆ ಒದಗಿಸಲು ಸಚಿವ ಡಾ.ಕೆ.ಸುಧಾಕರ್ ಆಗ್ರಹ
ಡ್ರಗ್ ಮಾಫಿಯಾ ಹಣ ನಮ್ಮ ಸರ್ಕಾರಕ್ಕೆ ಬಂದಿದೆ ಎಂಬ ಆರೋಪಕ್ಕೆ ಪುರಾವೆ ಒದಗಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ.

ಬಾಲಿವುಡ್ 'ಫೈರ್ ಬ್ರಾಂಡ್' ಕಂಗಾನ ರಣಾವತ್ ಭದ್ರತೆ ಕಲ್ಪಿಸಬೇಕು: ಬಿಜೆಪಿ ಒತ್ತಾಯ
ಬಾಲಿವುಡ್ ಡ್ರಗ್ ಮಾಫಿಯಾದೊಂದಿಗೆ ಹೊಂದಿರುವ ಸಂಬಂಧಗಳ ಬಗ್ಗೆ ಫೈರ್‌ಬ್ರಾಂಡ್ ನಟಿ ಕಂಗನಾ ರಣಾವತ್ ಟ್ವೀಟ್ ಮಾಡಿದ ನಂತರ ಆಕೆಗೆ ಸೂಕ್ತ ಭದ್ರತೆ ಕಲ್ಪಿಸದಿರುವ ಮಹಾರಾಷ್ಟ್ರ ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿಲುವನ್ನು ಬಿಜೆಪಿ ಪ್ರಶ್ನಿಸಿದೆ.

ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ಸ್ಯಾಂಡಲ್ ವುಡ್ ನಟನ ಮದುವೆ ರದ್ದು?
ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರಿವ ಕೆಲ ನಟ ನಟಿಯರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ ಎಂದು ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಡಿದ್ದ ಆರೋಪ ಸ್ಯಾಂಡಲ್ ವುಡ್ ನಟನೊಬ್ಬನ ಮದುವೆ ಮುರಿದು ಬೀಳಲು ಕಾರಣವಾಗಿದೆ!

ಇತ್ತೀಚೆಗೆ ನಿಧನರಾದ ನಟನ ಪೋಸ್ಟ್ ಮಾರ್ಟಮ್ ಮಾಡಿಲ್ಲ ಏಕೆ? ಸ್ಟಾರ್ ನಿರ್ದೇಶಕರ ಪ್ರಶ್ನೆಗೆ ಸ್ಯಾಂಡಲ್ ವುಡ್ ತತ್ತರ!
ಸ್ಯಾಂಡಲ್ ವುಡ್ ನ ಕೆಲವು ನಟ ನಟಿಯರು, ಸಂಗೀತ ನಿರ್ದೇಶಕರಿಗೆ ಡ್ರಗ್ ಮಾಫಿಯಾದ ಜೊತೆ ನಂಟಿದೆ ಎನ್ನುವ ವಿಷಯ ಗಾಂಧಿನಗರಗದಲ್ಲಿ ಸ್ಫೋಟಗೊಂಡಿದೆ. ಡ್ರಗ್ಸ್ ಮಾಫಿಯಾ ಕುರಿತು ಸ್ಯಾಂಡಲ್ ವುಡ್ನ ಸ್ಟಾರ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಸ್ಫೋಟಕ ಮಾಹಿತಿ ಸಿಡಿಸಿದ್ದಾರೆ.

ಇಂದ್ರಜಿತ್ ಲಂಕೇಶ್ ಡ್ರಗ್ಸ್ ಮಾಫಿಯಾ ಬಗ್ಗೆ ಮಾಹಿತಿ ನೀಡಲಿ, ಅವರ ರಕ್ಷಣೆಯ ಹೊಣೆ ನಮ್ಮದು; ಸಿ.ಟಿ. ರವಿ
ಸ್ಯಾಂಡಲ್ ವುಡ್ ನ ಕೆಲವು ನಟ ನಟಿಯರು, ಸಂಗೀತ ನಿರ್ದೇಶಕರಿಗೆ ಡ್ರಗ್ ಮಾಫಿಯಾದ ಜೊತೆ ನಂಟಿದೆ ಎನ್ನುವ ವಿಚಾರ ಬಹಿರಂಗವಾಗಿದ್ದು, ಈ ವಿಷಯವಾಗಿ ಸಚಿವ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ

ಮಾದಕದ್ರವ್ಯ ಜಾಲದಲ್ಲಿ ಸ್ಯಾಂಡಲ್ ವುಡ್ ನಟ ನಟಿಯರು? ಡಿಂಪಲ್ ಕ್ವೀನ್ ರಚಿತಾ ರಾಂ ಹೇಳಿದಿಷ್ಟು!
ಇತ್ತೀಚಿಗೆ ರಾಜ್ಯದಲ್ಲಿ ಮಾದಕ ದ್ರವ್ಯ ಜಾಲವೊಂದರ ಮೇಲೆ ದಾಳಿ ಮಾಡಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ ಸಿಬಿ) ಅಧಿಕಾರಿಗಳಿಗೆ, ಸ್ಯಾಂಡಲ್ ವುಡ್ ನ ಕೆಲ ಪ್ರಮುಖ ನಟರು ಹಾಗೂ ಸಂಗೀತಗಾರರು ಜಾಲದಲ್ಲಿ ಇರುವ ಬಗ್ಗೆ ಮಾಹಿತಿ ದೊರಕಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿರುವ ವಿಷಯ ನಮ್ಮ ಸರ್ಕಾರ ಬಹಿರಂಗಪಡಿಸಿದೆ: ನಳಿನ್ ಕಟೀಲ್
ಸ್ಯಾಂಡಲ್ ನಟ ನಟಿಯರು ಡ್ರಗ್ಸ್ ಮಾಫಿಯಾ ದಲ್ಲಿ ಭಾಗಿಯಾಗಿರುವ ವಿಷಯವನ್ನು ನಮ್ಮ ಸರ್ಕಾರ ಹೊರಹಾಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

