ನಗರದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 32 ವರ್ಷದ ಡ್ರಗ್ಸ್ ಪೆಡ್ಲರ್ ನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಸೋಮವಾರ...