Drug peddlers

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ, 1.25 ಕೋಟಿ ರೂ. ಮೌಲ್ಯದ ವಸ್ತು ವಶ: ಬಹುಮಾನ ಘೋಷಿಸಿದ ಸಚಿವ ಬೊಮ್ಮಾಯಿ
ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ನಾಲ್ವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧನಕ್ಕೊಳಪಡಿಸಿದ್ದು, ರೂ.1.25 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಬುಧವಾರ ಮಾಹಿತಿ ನೀಡಿದ್ದಾರೆ.

ಮಾದಕ ದ್ರವ್ಯ ಮಾರಾಟಗಾರರಿಗೆ ಮರಣ ದಂಡನೆ , ಅಮರಿಂದರ್ ಕೇಂದ್ರಕ್ಕೆ ಶಿಫಾರಸ್ಸು
ಮಾದಕ ದ್ರವ್ಯ ಮಾರಾಟಗಾರರಿಗೆ ಮರಣ ದಂಡನೆ ಶಿಕ್ಷೆಗೊಳಪಡಿಸುವಂತೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಶಿಫಾರಸ್ಸು ಮಾಡಿ ಪತ್ರ ಬರೆದಿದ್ದಾರೆ.

