drug peddling case

ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸುಡಾನ್ ಪ್ರಜೆ, ತಮಿಳುನಾಡು ಮಹಿಳೆ ಸೇರಿದಂತೆ ಐವರಿಗೆ ಜೈಲು ಶಿಕ್ಷೆ
ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಸುಡಾನ್ ಪ್ರಜೆ ಮತ್ತು ತಮಿಳುನಾಡು ಮೂಲದ ಮಹಿಳೆ ಸೇರಿದಂತೆ ಐವರಿಗೆ ಮಂಗಳೂರಿನ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿದ್ದು ಶಿಕ್ಷೆ ನೀಡಿದೆ.

ಡ್ರಗ್ಸ್ ಪ್ರಕರಣ: ಬಂಧಿತ ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಪಕ್ಷದಿಂದ ಉಚ್ಚಾಟನೆ
ಈ ಸಂಬಂಧ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ಬಿಜೆಪಿ, ಕಣ್ಣಿ ಅವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತರು ಎಂದು ಹೇಳಿದೆ.

ಪ್ರತಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಕನಿಷ್ಠ 10 ವ್ಯಕ್ತಿಗಳನ್ನು ಬಂಧಿಸಿ: ಅಬ್ದುಲ್ ಅಜೀಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಾದಕವಸ್ತು ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಮಾದಕವಸ್ತು ದಂಧೆ ಪ್ರಕರಣದಲ್ಲಿ ಕನಿಷ್ಠ 10 ಮಂದಿಯನ್ನು ಬಂಧಿಸುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಪೊಲೀಸ್ ಇಲಾಖೆಗೆ ಸಲಹೆ ನೀಡಿದರು.

