ರಾಜ್ಯಬಿಮ್ಸ್ ನಲ್ಲಿ ಬಾಣಂತಿಯರ ಸಾವು: ಐಎಎಸ್ ಅಧಿಕಾರಿ ನೇತೃತ್ವದ ತಂಡದಿಂದ ಔಷಧ ಖರೀದಿಯ ತನಿಖೆ
ಇಂತಹ ಘಟನೆಗಳಲ್ಲಿ ತಂಡವು ಉಲ್ಲಂಘನೆಗಳನ್ನು ತನಿಖೆ ಮಾಡುತ್ತದೆ. ಈಗಿರುವ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ಸಲಹೆ ನೀಡುತ್ತದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 5 ರಂದು ನಡೆದ ಸಮಿತಿಯ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.