ದೇಶಸಂಗ್ರೂರ್ ಜೈಲಿನಲ್ಲಿ ಡ್ರಗ್ಸ್ ಜಾಲ ಭೇದಿಸಿದ ಪಂಜಾಬ್ ಪೊಲೀಸರು; ಡಿಎಸ್ಪಿ ಸೇರಿ 18 ಜನರ ಬಂಧನ
ಸಂಗ್ರೂರ್ ಜೈಲಿನಲ್ಲಿ ನಿಯೋಜಿಸಲಾಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ-ಭದ್ರತಾ) ಗುರುಪ್ರೀತ್ ಸಿಂಗ್ ಅವರನ್ನು ಜೈಲಿನೊಳಗಿಂದಲೇ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿಸಲಾಗಿದೆ.