ಡ್ರಗ್ ಮಾಫಿಯಾ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮಂಗಳೂರಿನ ಸಿಸಿಬಿ ಪೊಲೀಸರು ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.