Drug Sale

ಹುಬ್ಬಳ್ಳಿ ಹತ್ಯೆಗಳ ಹಿಂದೆ ವ್ಯಾಪಕ ಡ್ರಗ್ಸ್ ಮಾರಾಟ ದಂಧೆ: ಬಸನಗೌಡ ಪಾಟೀಲ್ ಯತ್ನಾಳ್
ಹುಬ್ಬಳ್ಳಿಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಮತ್ತು ವಿಪರೀತ ಮಾದಕ ದ್ರವ್ಯ ದಂಧೆಯೇ ನೇಹಾ ಹಿರೇಮಠ ಮತ್ತು ಅಂಜಲಿ ಹತ್ಯೆಗೆಕಾರಣ ಎಂದು ಬಿಜೆಪಿ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಮಾದಕ ವಸ್ತು ಮಾರಾಟ ಮಾಡುತ್ತಿದ್ದವರ ಬಂಧನ: 23 ಲಕ್ಷ ರೂ. ಮೌಲ್ಯದ ವಸ್ತುಗಳ ವಶ
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಆರು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿ, 23 ಲಕ್ಷ ರೂ ಮೌಲ್ಯದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದಾರೆ.

