drug tests

ಎಲ್ಲಾ ವಿಮಾನಯಾನ ಸಂಸ್ಥೆಗಳ ಪೈಲಟ್‌ಗಳಿಗೆ 'ಡ್ರಗ್ಸ್ ಟೆಸ್ಟ್' ನಡೆಸಲು DGCA ಆದೇಶ! ಕಾರಣವೇನು ಗೊತ್ತಾ?
ದೇಶ

ಎಲ್ಲಾ ವಿಮಾನಯಾನ ಸಂಸ್ಥೆಗಳ ಪೈಲಟ್‌ಗಳಿಗೆ 'ಡ್ರಗ್ಸ್ ಟೆಸ್ಟ್' ನಡೆಸಲು DGCA ಆದೇಶ! ಕಾರಣವೇನು ಗೊತ್ತಾ?

ಪೈಲಟ್‌ಗಳ ಮಾದಕ ದ್ರವ್ಯ ಪರೀಕ್ಷೆಗೆ ಸಂಬಂಧಿಸಿದ ಹೊಸ ನಿಯಮಗಳ ಕರಡನ್ನು DGCA ಈ ತಿಂಗಳ ಅಂತ್ಯದೊಳಗೆ ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಗುರುವಾರ ತಿಳಿಸಿದ್ದಾರೆ.

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಬದಲಾವಣೆ; ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!
ದೇಶ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಬದಲಾವಣೆ; ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ವಿಮಾನಯಾನ ಸುರಕ್ಷತಾ ಮಾನದಂಡಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಸ್ತಿತ್ವದಲ್ಲಿರುವ ಮಾದಕವಸ್ತು ಪರೀಕ್ಷಾ ನಿಯಮಗಳನ್ನು ಕಠಿಣಗೊಳಿಸಲು ಡಿಜಿಸಿಎ ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುತ್ತಿದೆ.

ತಮ್ಮನ್ನು ಡ್ರಗ್ ಪರೀಕ್ಷೆಗೆ ಒಳಪಡಿಸಲು ಮಹಾ ಗೃಹ ಸಚಿವರಿಗೆ ಕಂಗನಾ ಸವಾಲು! 
ಬಾಲಿವುಡ್

ತಮ್ಮನ್ನು ಡ್ರಗ್ ಪರೀಕ್ಷೆಗೆ ಒಳಪಡಿಸಲು ಮಹಾ ಗೃಹ ಸಚಿವರಿಗೆ ಕಂಗನಾ ಸವಾಲು! 

ಡ್ರಗ್ ಜಾಲದಲ್ಲಿ ರಿಯಾ ಚಕ್ರವರ್ತಿಯ ಬಂಧನದ ಬೆನ್ನಲ್ಲೇ ಕಂಗಾನಾ ಅವರಿಗೆ ಡ್ರಗ್ಸ್ ಜಾಲದ ನಂಟಿದೆ ಎಂದು ಆರೋಪಿಸಿದ್ದ ಮಹಾರಾಷ್ಟ್ರ ಗೃಹ ಸಚಿವರಿಗೆ ಕಂಗನಾ ನೇರಾ ನೇರಾ ಸವಾಲು ಹಾಕಿದ್ದಾರೆ. 

ರಣವೀರ್, ರಣಬೀರ್, ವಿಕ್ಕಿ ಕೌಶಿಕ್ ಡ್ರಗ್ ಪರೀಕ್ಷೆ ಮಾಡಿಸಿಕೊಳ್ಳಲಿ: ಕಂಗನಾ ರನೌತ್
ಬಾಲಿವುಡ್

ರಣವೀರ್, ರಣಬೀರ್, ವಿಕ್ಕಿ ಕೌಶಿಕ್ ಡ್ರಗ್ ಪರೀಕ್ಷೆ ಮಾಡಿಸಿಕೊಳ್ಳಲಿ: ಕಂಗನಾ ರನೌತ್

ಇತ್ತೀಚಿಗಷ್ಟೇ ಬಾಲಿವುಡ್ ನಲ್ಲಿ ಡ್ರಗ್ ಮಾಫಿಯಾ ಸಕ್ರಿಯವಾಗಿದೆ ಎಂದು ಹೇಳಿಕೆ ನೀಡಿದ್ದ ಬಾಲಿವುಡ್ ಕ್ವೀನ್ ಕಂಗನಾ ರನೌತ್ ಅವರು, ನಟ 'ರಣವೀರ್ ಸಿಂಗ್, ರಣಬೀರ್ ಕಪೂರ್, ಅಯಾನ್ ಮುಖರ್ಜಿ ಹಾಗೂ ವಿಕ್ಕಿ ಕೌಶಿಕ್ ಅವರು ಡ್ರಗ್ ಪರೀಕ್ಷೆಗೆ ತಮ್ಮ ರಕ್ತದ ಮಾದರಿಗಳನ್ನು ನೀಡಬೇಕು ಎಂದು ಕೇಳಿಕೊಂಡಿದ್ದಾರೆ.