ದೇಶರಾಜಸ್ಥಾನ: ಬಿಎಸ್ಎಫ್ ನಿಂದ ಇಬ್ಬರು ಪಾಕ್ ಡ್ರಗ್ಸ್ ಕಳ್ಳಸಾಗಣೆದಾರರ ಹತ್ಯೆ
ರಾಜಸ್ಥಾನದ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಮಾದಕ ವಸ್ತು ಕಳ್ಳಸಾಗಣೆಯಲ್ಲಿ ತೊಡಗಿದ್ದ ಇಬ್ಬರು ಶಂಕಿತ ಪಾಕಿಸ್ತಾನಿ ವ್ಯಕ್ತಿಗಳನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್) ಹತ್ಯೆ ಮಾಡಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ...