drug

ಹಾಸ್ಟೆಲ್, ಕಾಲೇಜು ಆವರಣದಲ್ಲಿ ಮಾದಕವಸ್ತು ದೊರೆತರೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಬೊಮ್ಮಾಯಿ ಎಚ್ಚರಿಕೆ
ಹಾಸ್ಟೆಲ್, ಕಾಲೇಜು ಆವರಣದಲ್ಲಿ ಮಾದಕವಸ್ತು ದೊರೆತರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳನ್ನು ನೇರ ಹೊಣೆ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬಯೋಕಾನ್ ಸಂಸ್ಥೆ ಸಿದ್ಧಪಡಿಸಿರುವ ಕೋವಿಡ್ ಲಸಿಕೆ 'ಇಟೋಲಿಝುಮಬ್': ಪ್ರತಿ ಸೀಸೆಗೆ 8 ಸಾವಿರ
ಬೆಂಗಳೂರು ಮೂಲದ ಬಯೋಕಾನ್ ಸಂಸ್ಥೆಯು ಸಿದ್ಧಪಡಿಸಿರುವ 'ಇಟೋಲಿಝುಮಬ್' ಲಸಿಕೆಯನ್ನು ಮಧ್ಯಮ ಹಾಗೂ ತೀವ್ರ ಭಾದಿತ ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಬಳಸುವುದಕ್ಕೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮತಿ ನೀಡಿದೆ.

ತೀವ್ರ, ಮಧ್ಯಮ ಭಾದಿತ ಕೋವಿಡ್-19 ರೋಗಿಗಳಿಗೆ 'ಬಯೋಕಾನ್' ಔಷಧ ಬಳಸಲು ಡಿಸಿಜಿಐ ಅನುಮೋದನೆ
ತೀವ್ರ, ಮಧ್ಯಮ ಭಾದಿತ ಕೋವಿಡ್-19 ರೋಗಿಗಳಿಗೆ ಬಯೋಕಾನ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ಇಟೊಲಿಜುಮಾಬ್ (ಅಲ್ಜುಮಾಬ್) ಇಂಜೆಕ್ಷನ್ ಬಳಸಲು ಭಾರತೀಯ ಔಷಧ ಮಹಾ ನಿಯಂತ್ರಕರು-ಡಿಸಿಜಿಐ ಅನುಮೋದನೆ ನೀಡಿದೆ.

ರೆಮ್ಡೆಸಿವಿರ್ ಈಗ ಭಾರತದಲ್ಲಿ ಲಭ್ಯ: ಬೆಂಗಳೂರಿನಲ್ಲಿ ಕೋವಿಡ್-19 ರೋಗಿಗಳ ಮೇಲಿನ ಪ್ರಯೋಗ ಯಶಸ್ವಿ!
ಕಳೆದ ತಿಂಗಳು ಭಾರತದಲ್ಲಿ ಬಿಡುಗಡೆಯಾದ ನಂತರ ರೆಮ್ಡೆಸಿವಿರ್ ಸೋಂಕು ನಿವಾರಕ ಔಷಧಿಯನ್ನು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೆಲವು ಕೋವಿಡ್ -19 ರೋಗಿಗಳ ಮೇಲೆ ತಜ್ಞರು ಮತ್ತು ವೈದ್ಯರು ಬಳಸುತ್ತಿದ್ದಾರೆ.

ಕೋವಿಡ್-19 ಔಷಧ: ಮೊದಲ ಹಂತದಲ್ಲಿ ಮಹಾರಾಷ್ಟ್ರ, ದೆಹಲಿ ಮತ್ತಿತರ 5 ರಾಜ್ಯಗಳಿಗೆ ರವಾನೆ
ಹೈದರಾಬಾದ್ ಮೂಲದ ಔಷಧಿ ತಯಾರಕ ಕಂಪನಿ ಹೆಟೆರೊ, ಕಂಡುಹಿಡಿದು ಪ್ರಯೋಗಕ್ಕೆ ಒಳಪಟ್ಟಿರುವ ಕೋವಿಡ್-19 ನಿಯಂತ್ರಣ ಔಷಧ 'ರೆಮ್ಡಿ ಸಿವಿರ್' ಮಾರಾಟಕ್ಕೆ ಅನುಮೋದನೆ ದೊರೆತಿದ್ದು,ಮೊದಲ ಹಂತದಲ್ಲಿ ಮಹಾರಾಷ್ಟ್ರ, ದೆಹಲಿ ಸೇರಿದಂತೆ ಐದು ರಾಜ್ಯಗಳಿಗೆ 20 ಸಾವಿರ ಬಾಟಲಿಗಳನ್ನು ಕಳುಹಿಸಲಾಗುತ್ತಿದೆ.

ಕೊರೋನಾ ವೈರಸ್ ಮೇಲೆ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಿ ಪ್ರಯೋಗ ಆರಂಭ: ವಿಶ್ವ ಆರೋಗ್ಯ ಸಂಸ್ಥೆ
ಕೊರೋನಾ ವೈರಸ್ ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಿಯ ವೈದ್ಯಕೀಯ ಪ್ರಯೋಗಗಳನ್ನು ಆರಂಭಿಸಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿದೆ.

ಕೊರೋನಾ ಹುಟ್ಟಿಕೊಂಡ ಚೀನಾದಲ್ಲಿಯೇ ನಿಯಂತ್ರಣ ಔಷಧ ಸೃಷ್ಟಿ?
ಊರೆಲ್ಲಾ ಕೊಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬ ಮಾತು ಅಕ್ಷರಶ: ಚೀನಾಕ್ಕೆ ಅನ್ವಯವಾಗಲಿದೆ. ಜಗತ್ತಿನಾದ್ಯಂತ ಲಕ್ಷಾಂತರ ಜನರ ಸಾವು, ನೋವಿಗೆ ಕಾರಣವಾದ ಮಾರಕ ಕೊರೋನಾವೈರಸ್ ಹುಟ್ಟಿಕೊಂಡ ಚೀನಾದಲ್ಲಿಯೇ ಅದಕ್ಕೆ ಅಂತ್ಯವಾಡುವ ಸಂಶೋಧನಾ ಕಾರ್ಯಗಳು ನಡೆಯುತ್ತಿವೆ.

ಗಾಂಜಾ ಮಾರಾಟ, ಚರ್ಚ್'ನಲ್ಲಿ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ
ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಚರ್ಚ್ ಗಳಲ್ಲಿ ಕಳ್ಳತನ ಮಾಡುತ್ತಿದ್ದ ಕೇರಳ ಮೂಲದ ಮೂವರು ಆರೋಪಿಗಳನ್ನು ಆರ್'ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಜಾನ್ಸನ್ & ಜಾನ್ಸನ್ ಗೆ 8 ಬಿಲಿಯನ್ ಡಾಲರ್ ದಂಡ ವಿಧಿಸಿದ ಫಿಲಿಡೆಲ್ಫಿಯಾ ಕೋರ್ಟ್
ಪ್ರತಿಷ್ಠಿತ ಜಾನ್ಸನ್ ಆಂಡ್ ಜಾನ್ಸನ್ ಸಂಸ್ಥೆ ಔಷಧಿ ಸೇವಿಸಿದ ಪುರುಷರಲ್ಲಿ ಸ್ತನಗಳು ಬೆಳವಣಿಗೆಯಾಗುತ್ತಿದ್ದು ಇದರ ಸಂಬಂಧ ಮುಂಚಿತವಾಗಿ ಎಚ್ಚರಿಕೆ ನೀಡದ ಸಂಸ್ಥೆಯ ವಿರುದ್ಧ ಅಮೆರಿಕಾ ನ್ಯಾಯಾಲಯವೊಂದು ಎಂಟು ಬಿಲಿಯನ್ ಅಮೆರಿಕನ್ ಡಾಲರ್ ದಂಡ ವಿಧಿಸಿದೆ.

