Drugs case

ಗಾಂಜಾ ಖದೀಮರ ಬೆನ್ನತ್ತಿ ಹೋಗಿದ್ದ ವೇಳೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ PSI ಸಾವು
ರಾತ್ರಿ ಸುಮಾರು 2.30ಕ್ಕೆ ಸೂರ್ಯನಗರ ಸಮೀಪದ ಹೆಬ್ಬಗೋಡಿ ವ್ಯಾಪ್ತಿಯಲ್ಲಿ ಬರುವಾಗ ಕಾರು ಕೆಟ್ಟು ನಿಂತಿದೆ.

ಮಾದಕ ದ್ರವ್ಯ ಪ್ರಕರಣ: ಬೆಂಗಳೂರನ್ನು ಹಿಂದಿಕ್ಕಿದ ಮಂಗಳೂರು; ಶೇ. 30 ರಷ್ಟು ಕೇಸ್ ದಾಖಲು
ರಾಜ್ಯದಲ್ಲಿ ದಾಖಲಾದ 1,791 ಪ್ರಕರಣಗಳಲ್ಲಿ 521 ಕರಾವಳಿ ನಗರದಿಂದ ಬಂದಿವೆ. ಇದು ಬೆಂಗಳೂರನ್ನು ಹಿಂದಿಕ್ಕಿದೆ ಮತ್ತು ಅತಿ ಹೆಚ್ಚು ಮಾದಕ ದ್ರವ್ಯ ಸೇವನೆ ಪ್ರಕರಣಗಳನ್ನು ದಾಖಲಿಸಿದೆ. ವರ್ಷದ ಮೊದಲಾರ್ಧದಲ್ಲಿ 231 ಪ್ರಕರಣಗಳೊಂದಿಗೆ ಬೆಂಗಳೂರು ಎರಡನೇ ಸ್ಥಾನದಲ್ಲಿದೆ

ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರನ ಬಂಧನ
ಹೈದರಾಬಾದ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಅವರಿಂದ 35 ಲಕ್ಷ ರೂಪಾಯಿ ಮೌಲ್ಯದ ಸುಮಾರು 200 ಗ್ರಾಂ ಕೊಕೇನ್ ವಶಪಡಿಸಿಕೊಂಡಿದ್ದಾರೆ.

ಡ್ರಗ್ಸ್ ಪ್ರಕರಣ: ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳ ಬಂಧನ
ಮಾವಳ್ಳಿಪುರದ ಮಾದಕ ದ್ರವ್ಯ ದಂಧೆಕೋರರ ಮನೆ ಮೇಲೆ ದಾಳಿ ನಡೆಸಿo ಆರು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆಫ್ರಿಕನ್ ಪ್ರಜೆಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.

'ದೇಶಭಕ್ತ ಎಂಬ ಕಾರಣಕ್ಕೆ ಶಿಕ್ಷೆಯಾಗುತ್ತಿದೆ', ಆರ್ಯನ್ ಖಾನ್ ಪ್ರಕರಣದಲ್ಲಿ ನಾನು 'ನಿರಪರಾಧಿ': ಸಮೀರ್ ವಾಂಖೆಡೆ
ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ಪ್ರಕರಣದಲ್ಲಿ ನಾನು ನಿರಪರಾಧಿ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಖ್ಯಸ್ಥರಾಗಿದ್ದ ಐಆರ್‌ಎಸ್ ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದು ನಾನು 'ದೇಶಭಕ್ತನಾಗಿದ್ದಕ್ಕಾಗಿ ಶಿಕ್ಷೆಯಾಗುತ್ತಿದೆ' ಎಂದು ಹೇಳಿದರು.

ಡ್ರಗ್ಸ್ ಕೇಸ್ ನಲ್ಲಿ ದುಬೈ ಜೈಲು ಸೇರಿದ 'ಸಡಕ್ 2' ನಟಿ! ಪ್ರಧಾನಿ, ಎಂಇಎಗೆ ಸಂಬಂಧಿಕರ ಮೊರೆ
ಮಾದಕ ವಸ್ತು ಸಾಗಟ ಪ್ರಕರಣದಲ್ಲಿ ಬಾಲಿವುಡ್ ನ ನಟಿಯೊಬ್ಬರು ದುಬೈನಲ್ಲಿ ಜೈಲು ಸೇರಿದ್ದಾರೆ. ಟ್ರೋಫಿಯಲ್ಲಿ ಬಚ್ಚಿಟ್ಟಿದ್ದ ಮಾದಕ ವಸ್ತು ಸಾಗಿಸುತ್ತಿರುವುದು ಪತ್ತೆಯಾದ ನಂತರ ಸಡಕ್ -2 ನಟಿ ಕ್ರಿಸನ್ ಪೆರೇರಾ ಸಿಕ್ಕಿ ಬಿದಿದ್ದು, ನಂತರ ಯುಎಇಯ ಶಾರ್ಜಾ ಜೈಲು ಸೇರಿದ್ದಾರೆ.

120 ಕೋಟಿ ರೂ. ಮೌಲ್ಯದ ಡ್ರಗ್ಸ್ ಪ್ರಕರಣ: ಮಾಜಿ ಏರ್ ಇಂಡಿಯಾ ಪೈಲಟ್ ಸೇರಿ 6 ಮಂದಿ ಬಂಧನ!
ಮುಂಬೈ ನ ನಾರ್ಕೊಟಿಕ್ಸ್ ನಿಯಂತ್ರಣ ಬ್ಯುರೋ (ಎನ್ ಸಿಬಿ) ಸುಮಾರು 120 ಕೋಟಿ ರೂಪಾಯಿ ಮೌಲ್ಯದ 60 ಕೆ.ಜಿಯಷ್ಟು ಮೆಫೆಡ್ರೋನ್ ಡ್ರಗ್ ನ್ನು ವಶಕ್ಕೆ ಪಡೆದಿರುವ ಪ್ರಕರಣದಲ್ಲಿ ಏರ್ ಇಂಡಿಯಾದ ಮಾಜಿ ಪೈಲಟ್ ಕೂಡ ಶಾಮೀಲಾಗಿದ್ದಾರೆ.

ನಟ ಸುಶಾಂತ್ ಸಿಂಗ್ ಸಾವು ಪ್ರಕರಣ: ಎನ್‌ಸಿಬಿ ಆರೋಪ ಪಟ್ಟಿಯಲ್ಲಿ ನಟಿ ರಿಯಾ ಚಕ್ರವರ್ತಿ ಪ್ರಮುಖ ಆರೋಪಿ!
2020ರಲ್ಲಿ ನಿಧನರಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರೇಯಸಿ ರಿಯಾ ಚಕ್ರವರ್ತಿ ಅವರು ಡ್ರಗ್ಸ್ ಖರೀದಿಸಿದ್ದಾರೆ ಎಂದು ದೇಶದ ಡ್ರಗ್ಸ್ ವಿರೋಧಿ ಸಂಸ್ಥೆ ಆರೋಪ ಮಾಡಿದೆ.

ಡ್ರಗ್ಸ್ ಕೇಸ್: ಪ್ರಭಾಕರ್ ಸೈಲ್ ವಿಚಾರಣೆಗಾಗಿ ವಾಂಖೆಡೆಯೊಂದಿಗೆ ಕಾರ್ಡೆಲಿಯಾ ಕ್ರೂಸ್ ಹಡಗಿಗೆ ಎನ್ ಸಿಬಿ ಭೇಟಿ
ಮುಂಬೈ ಕ್ರೂಸ್ ಹಡಗು ಮೇಲಿನ ದಾಳಿ ಪ್ರಕರಣವನ್ನು ಸೆಂಟ್ರಲ್ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತಂಡ ವಹಿಸಿಕೊಂಡ ನಂತರ, ಅಕ್ಟೋಬರ್ 2 ರಂದು ರೇವ್ ಪಾರ್ಟಿ ಆಯೋಜನೆ ಆರೋಪವಿರುವ ಕಾರ್ಡೆಲಿಯಾ ಕ್ರೂಸ್ ಹಡಗಿನ ಭೇಟಿ ಮಾಡಿರುವುದಾಗಿ ಎನ್ ಸಿಬಿ ಸೋಮವಾರ ಮಾಹಿತಿ ನೀಡಿದೆ.

