Drugs case

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ದೃಢ: ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು 24-08-2021
ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ಮಾಡಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಖಚಿತವಾಗಿದೆ.

ಮಂಗಳೂರು: 10 ಲಕ್ಷ ರೂ. ಮೌಲ್ಯದ ಎಂಡಿಎಂಎ, ಕಾರು, ಮೊಬೈಲ್ ಫೋನ್ ವಶ, ಮೂವರ ಸೆರೆ
ಕೊಣಾಜೆ ಪೊಲೀಸರು ಮತ್ತು ನಗರ ಅಪರಾಧ ಶಾಖೆ ಜೂನ್ 4 ಶುಕ್ರವಾರ, ಅಪಾರ ಪ್ರಮಾಣದ ಎಂಡಿಎಂಎ ಹರಳುಗಳನ್ನು ವಶಪಡಿಸಿಕೊಂಡಿದ್ದು ಉಪ್ಪಳದ ಮೂವರನ್ನು ಬಂಧಿಸಿದ್ದಾರೆ. 10 ಲಕ್ಷ ಮೌಲ್ಯದ 170 ಗ್ರಾಂ ಎಂಡಿಎಂಎ, ಒಂದು ಕಾರು ಮತ್ತು ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಡ್ರಗ್ಸ್ ಕೇಸ್: ಅರ್ಜುನ್ ರಾಂಪಾಲ್ ಗೆ ಸಮನ್ಸ್ ನೀಡಿದ ಎನ್ ಸಿಬಿ
ಡ್ರಗ್ಸ್ ಕೇಸ್ ನಲ್ಲಿ ವಿಚಾರಣೆಗಾಗಿ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಅವರಿಗೆ ನಾರ್ಕೋಟಿಕ್ಸ್ ಕಂಟ್ರೊಲ್ ಬ್ಯೂರೋ (ಎನ್ ಸಿಬಿ) ಮಂಗಳವಾರ ಸಮನ್ಸ್ ನೀಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ನಟಿ ಸಂಜನಾ ಜಾಮೀನು ಅರ್ಜಿ ಡಿಸೆಂಬರ್ 10ಕ್ಕೆ ಮುಂದೂಡಿಕೆ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಲಾಗಿದೆ.

ಡ್ರಗ್ಸ್ ಪ್ರಕರಣ: ಹಾಸ್ಯ ನಟಿ ಭಾರತಿ ಸಿಂಗ್, ಪತಿ ಹರ್ಷ್ ಗೆ ಜಾಮೀನು
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಅಧಿಕಾರಿಗಳಿಂದ ಶನಿವಾರ ಬಂಧನಕ್ಕೊಳಗಾಗಿದ್ದ ಹಾಸ್ಯನಟಿ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಅವರಿಗೆ ಮುಂಬೈ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಡ್ರಗ್ಸ್ ಆರೋಪಿಗಳಿಗೆ ನೆರವು ನೀಡಿದ ಆರೋಪ: ಹೆಡ್ ಕಾನ್‌ಸ್ಟೆಬಲ್ ಸಿಸಿಬಿ ವಶಕ್ಕೆ
ಮಾಜಿ ಸಚಿವ ಹಾವೇರಿಯ ರುದ್ರಪ್ಪ ಲಮಾಣಿ ಪುತ್ರ ದರ್ಶನ ಸೇರಿ ಹಲವರು ಭಾಗಿಯಾಗಿದ್ದ ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮುಖ್ಯಪೇದೆ ಪ್ರಭಾಕರ ಅವರನ್ನು ಸಿಸಿಬಿ ಬಂಧಿಸಿದೆ.

ಬಾಲಿವುಡ್ ಡ್ರಗ್ಸ್ ಜಾಲ: ಆರು ಗಂಟೆಗಳ ನಟ ಅರ್ಜುನ್ ರಾಂಪಾಲ್ ಗೆ ಎನ್ ಸಿಬಿ ಡ್ರಿಲ್
ಬಾಲಿವುಡ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ರಾಂಪಾಲ್ ಅವರನ್ನು ಇಂದು ಆರು ಗಂಟೆಗಳ ಕಾಲ ಮಾದಕವಸ್ತು ನಿಯಂತ್ರಣ ಬ್ಯೂರೋ( ಎನ್ ಸಿಬಿ) ವಿಚಾರಣೆಗೊಳಪಡಿಸಿತು.

ಡ್ರಗ್ಸ್ ಪ್ರಕರಣ: ನವೆಂಬರ್ 26ರವರೆಗೆ ಬಿನೀಶ್ ಕೊಡಿಯೇರಿ ನ್ಯಾಯಾಂಗ ವಶಕ್ಕೆ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ನವೆಂಬರ್ 26 ರವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿ

ತಮಿಳುನಾಡು: ಡ್ರಗ್ಸ್ ಡೀಲ್ ಪ್ರಕರಣ ವರದಿ ಭೀತಿ, ಪತ್ರಕರ್ತನ ಕಗ್ಗೊಲೆ!
ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುತ್ತಾನೆ ಎಂದು ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

