Drugs case

ಬೆಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಅಡ್ಡೆ ಮೇಲೆ ದಾಳಿ; 7 ಮಂದಿ ಬಂಧನ
ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಗಾಂಜಾ ಅಡ್ಡೆಯ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ 7 ಮಂದಿಯನ್ನು ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣ: ತಡರಾತ್ರಿಯಲ್ಲಿ ಐದು ಪಬ್ ಗಳ ಮೇಲೆ ಸಿಸಿಬಿ ದಾಳಿ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ವಿಚಾರಣೆ ಪ್ರಗತಿಯಲ್ಲಿರುವಂತೆಯೇ ಇತ್ತ ಸಿಸಿಬಿ ಅಧಿಕಾರಿಗಳು ನಿನ್ನೆ ತಡರಾತ್ರಿ ನಗರದ ಪ್ರತಿಷ್ಠಿತ ಪಬ್ ಗಳ ಮೇಲೆ ದಾಳಿ ಮಾಡಿದ್ದಾರೆ.

ಡ್ರಗ್ಸ್ ಕೇಸ್ ಬಳಿಕ ಸೆಲೆಬ್ರಿಟಿಗಳು ಅಗತ್ಯ ಪಾಠಗಳನ್ನು ಕಲಿಯುತ್ತಿದ್ದಾರೆ: ಇಂದ್ರಜಿತ್ ಲಂಕೇಶ್
ಸ್ಯಾಂಡಲ್'ವುಡ್ ನಟ-ನಟಿಯರಿಗೆ ಡ್ರಗ್ಸ್ ನಂಟಿರುವ ಬಗ್ಗೆ ತಿಳಿಯುತ್ತಿದ್ದಂತೆಯೇ ಸಾಕಷ್ಟು ನೋವಾಗಿತ್ತು. ಹೀಗಾಗಿ ಈ ಬಗ್ಗೆ ಮಾತನಾಡಲು ನಿರ್ಧರಿಸಿದ್ದೆ. ಚಿತ್ರೀಕರಣ ವೇಳೆ ಕೆಲ ನಟ-ನಟಿಯರು ಮತ್ತಿನಲ್ಲಿಯೇ ಬರುತ್ತಿದ್ದರು. ಆದರೆ, ಈ ಬಗ್ಗೆ ಚಿತ್ರಮಂಡಳಿಯ ಯಾವೊಬ್ಬರೂ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿರಲಿಲ್ಲ ಎಂದು ಇಂದ್ರಜಿತ್ ಲಂಕೇಶ್ ಅವರು ಹೇಳಿದ್ದಾರೆ.

ಪಾರ್ಟಿಯಲ್ಲಿ ಒಮ್ಮೆ ನಟಿ ಅನುಶ್ರೀಯನ್ನು ನೋಡಿದ್ದೆ: ಆಸ್ಕಾ
ಸ್ಯಾಂಡಲ್ ವುಡ್ ನಟಿ, ನಿರೂಪಕಿ ಅನುಶ್ರೀ ಅವರನ್ನು ತಾನು ಈ ಹಿಂದೆ ಪಾರ್ಟಿಯೊಂದರಲ್ಲಿ ನೋಡಿದ್ದೆ ಎಂದು ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿರುವ ಆಸ್ಕಾ ಸಿಸಿಬಿ ಅಧಿಕಾರಿಗಳ ಬಾಯಿ ಬಿಟ್ಟಿದ್ದಾಳೆ ಎಂದು ಹೇಳಲಾಗಿದೆ.

ಡ್ರಗ್ಸ್ ಪ್ರಕರಣ; ಚುರುಕುಗೊಂಡ ತನಿಖೆ, ಈವರೆಗೂ ಸುಮಾರು 15 ಜನರ ಬಂಧನ
ಅಕ್ರಮ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ಚುರುಕುಗೊಳಿಸಿರುವ ಸಿಸಿಬಿ ಅಧಿಕಾರಿಗಳು ಪ್ರಕರಣ ಸಂಬಂಧ ಈವರೆಗೂ ಸುಮಾರು 15 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಡ್ರಗ್ಸ್ ನಿಚಾರಣೆಗೆ ಹಾಜರಾಗಿದ್ದ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್ ಫೋನ್ ವಶಕ್ಕೆ
ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಮತ್ತು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎನ್‌ಸಿಬಿ ವಿಚಾರಣೆಗೆ ಹಾಜರಾಗಿದ್ದ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಸಾರಾ ಅಲಿಖಾನ್ ಅವರ ಫೋನ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಡ್ರಗ್ಸ್ ಕೇಸ್: ಎನ್'ಸಿಬಿ ಮುಂದೆ ವಿಚಾರಣೆಗೆ ನಟಿ ದೀಪಿಕಾ ಪಡುಕೋಣೆ ಹಾಜರು
ಮಾದಕ ವಸ್ತು ಸೇವನೆ ಪ್ರಕರಣ ಸಂಬಂಧ ಬಾಲಿವುಡ್'ನ ಖ್ಯಾತ ನಟಿ ದೀಪಿಕಾ ಪಡುಕೋಣೆಯವರು ಶನಿವಾರ ಮಾದಕ ವಸ್ತು ನಿಯಂತ್ರಣ ದಳ (ಎನ್'ಸಿಬಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಡ್ರಗ್ಸ್ ಪ್ರಕರಣ: ಮತ್ತೆ ಕಾರ್ತಿಕ್ ರಾಜು ಸಿಸಿಬಿ ವಶಕ್ಕೆ
ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಡ್ರಗ್ಸ್ ಪ್ರಕರಣ: ನಟ ದಿಗಂತ್'ಗೆ ತಪ್ಪದ ಕಂಟಕ, ಮತ್ತೆ ವಿಚಾರಣೆಗೆ ಸಿಸಿಬಿ ಮುಂದೆ ಹಾಜರ್!
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿ ನಟ ದಿಗಂತ್ ಅವರು ಬುಧವಾರ ಮತ್ತೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

