Drugs case

ಡ್ರಗ್ಸ್ ಪ್ರಕರಣ: ನಟರನ್ನೇಕೆ ಅರೆಸ್ಟ್ ಮಾಡಿಲ್ಲ? ಸರಿಯಾಗಿ ತನಿಖೆಯಾದರೆ ಪೆಟ್ಟಿಗೆಯಲ್ಲಿರೋ ಶವಗಳೂ ಆಚೆ ಬರುತ್ತವೆ-ಇಂದ್ರಜಿತ್ ಲಂಕೇಶ್
ಸಿನಿಮಾ ಸುದ್ದಿ

ಡ್ರಗ್ಸ್ ಪ್ರಕರಣ: ನಟರನ್ನೇಕೆ ಅರೆಸ್ಟ್ ಮಾಡಿಲ್ಲ? ಸರಿಯಾಗಿ ತನಿಖೆಯಾದರೆ ಪೆಟ್ಟಿಗೆಯಲ್ಲಿರೋ ಶವಗಳೂ ಆಚೆ ಬರುತ್ತವೆ-ಇಂದ್ರಜಿತ್ ಲಂಕೇಶ್

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿ ಕೆಲ ನಟಿಯರನ್ನಷ್ಟೇ ಬಂಧಿಸಲಾಗಿದೆ. ಆದರೆ ನಟರನ್ನೇಕೆ ಬಂಧಿಸಿಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರಶ್ನಿಸಿದ್ದಾರೆ.

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ಜೊತೆ ನಂಟಿದ್ದ ಮತ್ತೊಬ್ಬ ಪೆಡ್ಲರ್ ಬಂಧನ, ಅಪಾರ ಪ್ರಮಾಣದ ಡ್ರಗ್ಸ್ ವಶಕ್ಕೆ!
ರಾಜ್ಯ

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ಜೊತೆ ನಂಟಿದ್ದ ಮತ್ತೊಬ್ಬ ಪೆಡ್ಲರ್ ಬಂಧನ, ಅಪಾರ ಪ್ರಮಾಣದ ಡ್ರಗ್ಸ್ ವಶಕ್ಕೆ!

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ಅವರ ಜೊತೆ ಸಂಪರ್ಕ ಹೊಂದಿದ್ದ ಮತ್ತೋರ್ವ ಶಂಕಿತ ಡ್ರಗ್ ಪೆಡ್ಲರ್ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಆತನಿಂದ ಅಪಾರ ಪ್ರಮಾಣದ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಡ್ರಗ್ಸ್ ಪ್ರಕರಣ: ಡ್ಯಾನ್ಸರ್, ಬಾಲಿವುಡ್ ನಟ ಕಿಶೋರ್ ಶೆಟ್ಟಿಗೆ 7 ದಿನಗಳ ಪೊಲೀಸ್ ಕಸ್ಟಡಿ
ಬಾಲಿವುಡ್

ಡ್ರಗ್ಸ್ ಪ್ರಕರಣ: ಡ್ಯಾನ್ಸರ್, ಬಾಲಿವುಡ್ ನಟ ಕಿಶೋರ್ ಶೆಟ್ಟಿಗೆ 7 ದಿನಗಳ ಪೊಲೀಸ್ ಕಸ್ಟಡಿ

ಮಾದಕವಸ್ತು ಕಳ್ಳಸಾಗಣೆ ಮತ್ತು ಸೇವನೆ ಆರೋಪದಡಿ ಶನಿವಾರ ಬಂಧಿಸಲ್ಪಟ್ಟಿದ್ದ ಡ್ಯಾನ್ಸರ್-ಕಮ್-ನೃತ್ಯ ಸಂಯೋಜಕ ಕಿಶೋರ್ ಅಮನ್ ಶೆಟ್ಟಿ  (30) ಮತ್ತು ಅಕಿಲ್ ನೌಶೀಲ್ (28) ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಡ್ರಗ್ ಕೇಸ್: 28 ಕಲಾವಿದರು 13 ರಾಜಕಾರಣಿಗಳ ಮಕ್ಕಳಿಗೆ ಸಿಸಿಬಿ ನೋಟಿಸ್?
ರಾಜ್ಯ

ಡ್ರಗ್ ಕೇಸ್: 28 ಕಲಾವಿದರು 13 ರಾಜಕಾರಣಿಗಳ ಮಕ್ಕಳಿಗೆ ಸಿಸಿಬಿ ನೋಟಿಸ್?

ಇನ್ನೂ ಹೆಚ್ಚಿನ ಕಲಾವಿದರು ಮತ್ತು ರಾಜಕಾರಣಿಗಳ ಪುತ್ರರು ಡ್ರಗ್ ಕೇಸ್ ನಲ್ಲಿ ಭಾಗಿಯಾಗಿದ್ದು ಸಿಸಿಬಿ ಪೊಲೀಸರು ಭಾನುವಾರ ಅವರಿಗೆಲ್ಲಾ ನೋಟಿಸ್ ನೀಡಲಿದ್ದಾರೆ.

ಬಂಧಿತ ಡ್ಯಾನ್ಸರ್ ಕಿಶೋರ್ ಮುಂಬೈನಿಂದ ಡ್ರಗ್ಸ್ ತಂದು ಮಾರುತ್ತಿದ್ದ: ಮಂಗಳೂರು ಪೋಲೀಸರಿಂದ ಸ್ಫೋಟಕ ಮಾಹಿತಿ
ರಾಜ್ಯ

ಬಂಧಿತ ಡ್ಯಾನ್ಸರ್ ಕಿಶೋರ್ ಮುಂಬೈನಿಂದ ಡ್ರಗ್ಸ್ ತಂದು ಮಾರುತ್ತಿದ್ದ: ಮಂಗಳೂರು ಪೋಲೀಸರಿಂದ ಸ್ಫೋಟಕ ಮಾಹಿತಿ

ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಅವರು ಸೆಪ್ಟೆಂಬರ್ 19 ರ ಶನಿವಾರ ಬಂಧಿಸಲ್ಪಟ್ಟ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಶೆಟ್ಟಿಯೊಂದಿಗೆ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾಗಿ ದೃಢಪಡಿಸಿದ್ದಾರೆ.

ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರು ಸಿಸಿಬಿ ಎದುರು ಹಾಜರು
ರಾಜ್ಯ

ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರು ಸಿಸಿಬಿ ಎದುರು ಹಾಜರು

ಚಂದನವನಕ್ಕೆ ಮಾದಕ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆರ್ ವಿ .ದೇವರಾಜ್ ಅವರ ಪುತ್ರ ಯುವರಾಜ್, ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಂತೋಷ್‌ ಆರ್ಯನ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿ ಸಿಸಿಬಿ ಕಚೇರಿ ಬಂದು ವಿಚಾರಣೆಗೆ ಹಾಜರಾಗಿದ್ದಾರೆ. 

ಡ್ರಗ್ಸ್ ಪ್ರಕರಣ: ಸಂಜನಾ ಗಲ್ರಾನಿ ಜಾಮೀನು ಅರ್ಜಿ ಸೆ.19ಕ್ಕೆ ಮುಂದೂಡಿಕೆ
ರಾಜ್ಯ

ಡ್ರಗ್ಸ್ ಪ್ರಕರಣ: ಸಂಜನಾ ಗಲ್ರಾನಿ ಜಾಮೀನು ಅರ್ಜಿ ಸೆ.19ಕ್ಕೆ ಮುಂದೂಡಿಕೆ

ಡ್ರಗ್‌ ಮಾಫಿಯಾ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಬಾಲಿವುಡ್‌ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ.

ಡ್ರಗ್ಸ್ ಮಾಫಿಯಾ ಪ್ರಕರಣ: ಜೈಲಿನಲ್ಲಿ ನಿದ್ರೆಯಿಲ್ಲದೆ ಕಾಲ ಕಳೆದ ನಟಿ ಸಂಜನಾ
ರಾಜ್ಯ

ಡ್ರಗ್ಸ್ ಮಾಫಿಯಾ ಪ್ರಕರಣ: ಜೈಲಿನಲ್ಲಿ ನಿದ್ರೆಯಿಲ್ಲದೆ ಕಾಲ ಕಳೆದ ನಟಿ ಸಂಜನಾ

ಚಿತ್ರರಂಗದಲ್ಲಿನ ಮಾದಕ ವಸ್ತು ಮಾರಾಟ ಜಾಲದಜ ನಂಟು ಸಂಬಂಧ ಈಗಾಗಲೇ ಬಂಧನಕ್ಕೊಳಗಾಗಿ ಜೈಲು ಸೇರಿರುವ ನಟಿ ಸಂಜನಾ ಅವರು ಜೈಲಿನಲ್ಲಿ ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಡ್ರಗ್ಸ್ ದಂಧೆಯ ಮೂಲ ನೈಟ್ ಬಾರ್'ಗಳು: ಮಾಜಿ ಸಿಎಂ ಕುಮಾರಸ್ವಾಮಿ
ರಾಜಕೀಯ

ಡ್ರಗ್ಸ್ ದಂಧೆಯ ಮೂಲ ನೈಟ್ ಬಾರ್'ಗಳು: ಮಾಜಿ ಸಿಎಂ ಕುಮಾರಸ್ವಾಮಿ

ಡ್ರಗ್ಸ್ ದಂಧೆಯ ಮೂಲ ನೈಟ್ ಬಾರ್ ಹಾಗೂ ನೈಟ್ ಕ್ಲಬ್ ಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ.