Drugs case

ನಟಿ ರಾಗಿಣಿಗೆ ಸದ್ಯಕ್ಕೆ ರಿಲೀಫ್ ಇಲ್ಲ : ಜಾಮೀನು ಅರ್ಜಿ ವಿಚಾರಣೆ ಸೆ. 16ಕ್ಕೆ ಮುಂದೂಡಿಕೆ
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಆರೋಪಕ್ಕೆ ಸಂಬಂಧಿಸಿ ಕಳೆದ 11 ದಿನಗಳಿಂದ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿಯವರ ಜಾಮೀನು ಅರ್ಜಿಯನ್ನು ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ಇದೇ 16ಕ್ಕೆ ಮುಂದೂಡಿದೆ.

ಬಿ.ಕೆ.ಹರಿಪ್ರಸಾದ್ ಏನೂ ಬ್ರಹ್ಮನಲ್ಲ; ಬಿ.ಸಿ.ಪಾಟೀಲ್ ತಿರುಗೇಟು
ಕೇಂದ್ರದ ಅಧ್ಯಯನ ತಂಡ ರಾಜ್ಯದಲ್ಲಿ ನೆರೆ ಹಾನಿ ಸಮೀಕ್ಷೆ ನಡೆಸಿದ್ದು ಕೇಂದ್ರದ ವರದಿಯಾನುಸಾರ ಬೆಳೆನಷ್ಟ ಪರಿಹಾರ ಸಿಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಡ್ರಗ್ಸ್ ವಿಚಾರವನ್ನು ಹೊರಗೆ ತಂದಿದೆ ಬಿಜೆಪಿ: ಬಿ.ಕೆ.ಹರಿಪ್ರಸಾದ್
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸರ್ಕಾರ ತಮ್ಮ ವೈಫಲ್ಯಗಳನ್ನ ಮುಚ್ಚಿ ಕೊಳ್ಳಲು ಡ್ರಗ್ಸ್ ಮಾಫಿಯಾವನ್ನ ದೊಡ್ಡ ಮಟ್ಟದಲ್ಲಿ ಚರ್ಚೆಗೆ ತರಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆ ಪ್ರಕರಣಗಳ ಯಾರ ಮೇಲೂ ದಯೆ ಬೇಡ: ಸರ್ಕಾರಕ್ಕೆ ಸಿದ್ದರಾಮಯ್ಯ
ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆ ಪ್ರಕರಣಗಳ ಸಂಬಂಧ ಆರೋಪಿಗಳ ವಿರುದ್ದ ನಿಷ್ಕರುಣೆಯಿಂದ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಡ್ರಗ್ಸ್ ಪ್ರಕರಣ: ಆತ ಮನೆಗೆ ಬಂದರೆ ಖಂಡಿತಾ ಪೊಲೀಸರಿಗೆ ಶರಣಾಗುವಂತೆ ಮಾಡುತ್ತೇವೆ: ಆರೋಪಿ ಶೇಖ್ ಫೈಸಲ್ ಕುಟುಂಬ
ಕರ್ನಾಟಕದಲ್ಲಿ ಕೊರೋನಾ ವೈರಸ್ ಗಿಂತಲೂ ಹೆಚ್ಚು ಸುದ್ದಿ ಮಾಡುತ್ತಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶೇಖ್ ಫೈಸಲ್ ನ ಬಂಧನಕ್ಕೆ ಸಿಸಿಬಿ ಬಲೆ ಬೀಸಿರುವಂತೆಯೇ ಆತನ ಕುಟುಂಬಸ್ಥರು ಆತ ಸಿಕ್ಕರೆ ಶರಣಾಗುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಪ್ರಕರಣ: ರಿಯಾ ಚಕ್ರವರ್ತಿ,ಸೋದರರಿಗೆ ಬೇಲ್ ನೀಡಲು ಮುಂಬೈ ಕೋರ್ಟ್ ನಕಾರ
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಮಾದಕವಸ್ತು ಸಂಬಂಧಿತ ಪ್ರಕರಣದ ಆರೋಪಿಗಳಾದ ನಟಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋಯಿಕ್ ಅವರ ಜಾಮೀನು ಅರ್ಜಿಗಳನ್ನು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಸಿನಿಮಾ ಇಂಡಸ್ಟ್ರೀ ಎಂದು ಟಾರ್ಗೆಟ್ ಮಾಡಬೇಡಿ: ಸಂಸದೆ ಸುಮಲತಾ ಅಂಬರೀಶ್
ಈ ರೀತಿ ಚಟುವಟಿಕೆಗಳು ನಡೆದಾಗ ಯಾರಿಗೂ ಗೊತ್ತಾಗುವು ದಿಲ್ಲ.ಅಭ್ಯಾಸ ಇರುವವರಿಗೆ ಇದನ್ನು ಬಿಡುವುದು ಕಷ್ಟ.ಸಿನಿಮಾ ಇಂಡಸ್ಟ್ರಿ ಎಂದು ಟಾರ್ಗೆಟ್ ಮಾಡಬೇಡಿ.ಸಿನಿಮಾ ರಂಗದಲ್ಲಿ ಮಾತ್ರ ಅಲ್ಲ,ಎಲ್ಲಾ ರಂಗದಲ್ಲೂ ಡ್ರಗ್ಸ್ ಇದೆ ಎಂದು ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದಾರೆ.

ಡ್ರಗ್ಸ್ ದಂಧೆ ಪ್ರಕರಣ: ಸ್ಯಾಂಡಲ್'ವುಡ್ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ, ತೀವ್ರಗೊಂಡ ಶೋಧ ಕಾರ್ಯ
ಸ್ಯಾಂಡಲ್'ವುಡ್'ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಶೋಧಕಾರ್ಯ ನಡೆಸುತ್ತಿದ್ದಾರೆ.

ಡ್ರಗ್ಸ್ ಮಾಫಿಯಾ: ಎಸ್ಐಟಿ ವಿಚಾರಣೆಗೆ ನಟ ಆನಂದ ಕೃಷ್ಣಾ ನಂದು ಹಾಜರು
ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ಆನಂದ ಕೃಷ್ಣಾ ನಂದು ಅವರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು (ಎಸ್ಐಟಿ)...

