ರಾಜ್ಯಮೈಸೂರಿನಲ್ಲಿ ಮತ್ತೊಂದು ಡ್ರಗ್ಸ್ ಫ್ಯಾಕ್ಟರಿ ಪತ್ತೆ: NCB ಮಾಹಿತಿ; ಫಿನಾಯಿಲ್ ಫ್ಯಾಕ್ಟರಿ ಎಂದಿದ್ದ ಸರ್ಕಾರಕ್ಕೆ ಮುಖಭಂಗ! Video
ಪ್ರಕರಣದ ಬಗ್ಗೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೀಡಿದ ಹೇಳಿಕೆಗಳು ಎನ್ಸಿಬಿಯ ಅಧಿಕೃತ ಪ್ರಕಟಣೆಗೆ ವಿರುದ್ಧವಾಗಿದ್ದು, ಇದು ಹಲವರ ಹುಬ್ಬೇರುವಂತೆ ಮಾಡಿದೆ.