ರಾಜ್ಯಮುತ್ತಪ್ಪ ರೈ ಮನೆ ಮೇಲೆ ಸಿಸಿಬಿ ದಾಳಿ: ಮಾಜಿ ಡಾನ್ ಪುತ್ರನಿಗೆ ಡ್ರಗ್ಸ್ ನಂಟು?
ದಿ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಸಂಪೂರ್ಣ ಮಾಹಿತಿ ಕಲೆ ಹಾಕಿರುವ ಸಿಸಿಬಿ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಇಂದು ಬೆಳಿಗ್ಗೆ ಎರಡೂ ಮನೆಗಳಿಗೆ ದಾಳಿ ಮಾಡಲಾಗಿದೆ.