ದೇಶಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ಗೆ ಇಂದೂ ಸಿಗದ ಜಾಮೀನು, ವಿಚಾರಣೆ ನಾಳೆಗೆ ಮುಂದೂಡಿಕೆ
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ...