Drugs peddler

Watch | ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತ: ಮೂವರು ಸಾವು;  ಬೆಂಗಳೂರಿನಲ್ಲಿ FRRO CCB raid: ವಿದೇಶಿ ಡ್ರಗ್ಸ್ ಪೆಡ್ಲರ್ ಗಳ ಬಂಧನ;  ಹಿರಿಯ ಪತ್ರಕರ್ತ KB Ganapati ನಿಧನ
ವಿಡಿಯೋ

ರೈಲಿನಲ್ಲಿ ಗಾಂಜಾ ತಂದು ನಗರದಲ್ಲಿ ಮಾರಾಟ: ನಾಲ್ವರು ಆರೋಪಿಗಳ ಬಂಧನ
ರಾಜ್ಯ

ರೈಲಿನಲ್ಲಿ ಗಾಂಜಾ ತಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್ ಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಹಲವು ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಫುಡ್ ಡೆಲಿವರಿ ಬಾಯ್ ವೇಷದಲ್ಲಿ ಡ್ರಗ್ಸ್ ಮಾರಾಟ; ಖತರ್ನಾಕ್ ಪೆಡ್ಲರ್ ಪೊಲೀಸ್ ವಶಕ್ಕೆ

ಆಹಾರ ಸರಬರಾಜು ಮಾಡುವ ನೆಪದಲ್ಲಿ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಉಡುಪಿಯ ಖತರ್ನಾಕ್ ಡ್ರಗ್ಸ್ ದಂಧೆಕೋರನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರು: ಡ್ರಗ್ಸ್ ಪೆಡ್ಲರ್ ಸಿಸಿಬಿ ವಶಕ್ಕೆ, 500 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ

ಮಾದಕ ಜಾಲದ ವಿರುದ್ಧ ಸಮರ ಸಾರುತ್ತಿರುವ ಸಿಸಿಬಿ ಪೊಲೀಸರು ಮತ್ತೋರ್ವ ಡ್ರಗ್ಸ್ ಪೆಡ್ಲರ್ ಅನ್ನು ಬಂಧಿಸಿದ್ದಾರೆ.