Drugs seized

ಬೆಂಗಳೂರಿನಲ್ಲಿ 7.83 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ: ವಿದೇಶಿಗರು ಸೇರಿ 14 ಡ್ರಗ್ ಪೆಡ್ಲರ್‌ಗಳ ಬಂಧನ!
ವಿದೇಶಿ ಪ್ರಜೆಗಳು ಮತ್ತು ಇತರ ರಾಜ್ಯದವರು ಸೇರಿದಂತೆ 14 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದ್ದು, 7.83 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ತಿಳಿಸಿದೆ.

ಮದ್ಯ ನಿಷೇಧದದ ಹೊರತಾಗಿಯೂ ಗುಜರಾತ್‌ನಲ್ಲಿ 6,413 ಕೋಟಿ ರೂಪಾಯಿ ಮೌಲ್ಯದ ಮದ್ಯ ಮತ್ತು ಡ್ರಗ್ಸ್ ವಶ
ಮದ್ಯ ನಿಷೇಧದದ ಹೊರತಾಗಿಯೂ, ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ 6,413 ಕೋಟಿ ರೂಪಾಯಿ ಮೌಲ್ಯದ ಮದ್ಯ ಮತ್ತು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗುಜರಾತ್ ಸರ್ಕಾರ ಶುಕ್ರವಾರ ವಿಧಾನಸಭೆಯಲ್ಲಿ ಒಪ್ಪಿಕೊಂಡಿದೆ.

ರು.30 ಲಕ್ಷದ ಮಾದಕ ವಸ್ತುಗಳ ವಶ
ನೈಜೀರಿಯಾದ ಪ್ರಜೆ ಸೇರಿ ನಾಲ್ವರನ್ನು ಬಂಧಿಸಿರುವ ಮೈಕೋ ಲೇಔಟ್ ಪೊಲೀಸರು ರು.30 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ...

