ದೇಶಆರ್ಯನ್ ಖಾನ್ ಡ್ರಗ್ಸ್ ಸೇವಿಸುವುದಲ್ಲದೆ ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ: ಹೈಕೋರ್ಟ್ಗೆ ಎನ್ಸಿಬಿ
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಜಾಮೀನಿಗೆ ವಿರೋಧ...