drugs

ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಭರ್ಜರಿ ಬೇಟೆ: 3,000 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ; ಐವರು ಪಾಕ್ ಪ್ರಜೆಗಳ ಬಂಧನ..!
ಸೆಪ್ಟೆಂಬರ್ 25ರಂದು ಲಕ್ಷದ್ವೀಪದ ಸಮೀಪ ನಡೆಸಿದ ಕಾರ್ಯಾಚರಣೆಯಲ್ಲಿ ದೋಣಿಯನ್ನು ನಿರ್ವಹಿಸುತ್ತಿದ್ದ ಐವರು ಪಾಕಿಸ್ತಾನಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರಾವಳಿ ಕಾವಲು ಪಡೆ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್ ಜಪ್ತಿ: ಪ್ರಯಾಣಿಕನಿಂದ 15 ಕೆಜಿ ಗಾಂಜಾ ವಶ
ಸೂರಜ್ ಸೂರ್ಯವಂಶಿ ಎಂದು ಗುರುತಿಸಲಾದ ಆರೋಪಿಯನ್ನು, ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಬಳಿಕ ಟರ್ಮಿನಲ್-2ರಲ್ಲಿ (T2) ಏರ್ ಇಂಟೆಲಿಜೆನ್ಸ್ ಯುನಿಟ್ (AIU) ತಂಡ ತಡೆದು ತಪಾಸಣೆ ನಡೆಸಿತು.

'ನಶಾ ಮುಕ್ತ ಭಾರತ' ಅಭಿಯಾನ: ಕೇರಳ, ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ED ಭರ್ಜರಿ ದಾಳಿ; 30 ಕಡೆ ಶೋಧ
ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳ ಒಟ್ಟು 30 ಸ್ಥಳಗಳಲ್ಲಿ ಈ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಭಾರತವನ್ನು ಟಾರ್ಗೆಟ್ ಮಾಡಲು ಶತ್ರು ರಾಷ್ಟ್ರಗಳ ಅಸ್ತ್ರ ಡ್ರಗ್ಸ್; ಕ್ಷಣಿಕ ಸುಖಕ್ಕೆ ಅಮೂಲ್ಯ ಜೀವನ ನಾಶ ಮಾಡಿಕೊಳ್ಳಬೇಡಿ': ಪ್ರಧಾನಿ ಮೋದಿ ಎಚ್ಚರಿಕೆ
ಡ್ರಗ್ಸ್ ನಿಮಗೆ ಕೆಲಕಾಲ ‘ಸುಖ’ ನೀಡಬಹುದು. ಆದರೆ ಅದು ನಿಮ್ಮ ಇಡೀ ವೃತ್ತಿಜೀವನ ಮತ್ತು ವೈಯಕ್ತಿಕ ಬದುಕನ್ನು ‘ಹಾಳು’ ಮಾಡಿಬಿಡುತ್ತದೆ ಎಂದು ಕರೆ ನೀಡಿದರು.

ಅತಿಯಾದ ಡ್ರಗ್ಸ್ ಸೇವನೆ: ಲಂಡನ್ ಹೋಟೆಲ್‌ನಲ್ಲಿ 29 ಹರೆಯದ ಸೌದಿ ರಾಜಕುಮಾರನ ಸಾವಿಗೆ ಕಾರಣ!
ಲಂಡನ್‌ನಲ್ಲಿ ಸೌದಿ ಅರೇಬಿಯಾದ ರಾಜಕುಮಾರನ ಸಾವಿಗೆ ಮಾದಕ ದ್ರವ್ಯದ ಮಿತಿಮೀರಿದ ಸೇವನೆಯೇ ಕಾರಣ ಎಂದು ನಿರ್ಧರಿಸಲಾಗಿದೆ. 29 ವರ್ಷದ ಸೌದಿ ರಾಜಕುಮಾರ ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ...

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಎಂಟು ಜನರ ಬಂಧನ; ₹35 ಕೋಟಿ ಮೌಲ್ಯದ MDMA ವಶ!
ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಕಾರು, 4.18 ಕೆಜಿ ಎಂಡಿಎಂಎ ಮತ್ತು ನಾಲ್ಕು ಮೊಬೈಲ್ ಫೋನ್‌ಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಝೋಂಬಿ ಡ್ರಗ್ಸ್ ಆತಂಕ: ವೈರಲ್ ವೀಡಿಯೋ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ; ಹೇಳಿದ್ದೇನು..?
ನಶೆಯಲ್ಲಿರುವ ವ್ಯಕ್ತಿಯೊಬ್ಬ ಒಂದೇ ಸ್ಥಳದಲ್ಲಿ ಗಂಟೆಗಟ್ಟಲೆ ನಿಂತಿರುವುದು, ಮೈ ಮೇಲೆ ಪ್ರಜ್ಞೆ ಇಲ್ಲದ ಸ್ಥಿಯಲ್ಲಿರುವ ವ್ಯಕ್ತಿ ಅರೆಪ್ರಜ್ಞಾ ಸ್ಥಿತಿಯಲ್ಲಿರುವ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆತಂಕ ಹುಟ್ಟಿಸಿವೆ.

ಬೆಂಗಳೂರಿನಲ್ಲಿ CCB ಭರ್ಜರಿ ಕಾರ್ಯಾಚರಣೆ: 10 ಕೋಟಿ ರೂ ಮೌಲ್ಯದ ಮಾದಕ ವಸ್ತು ವಶ, ಇಬ್ಬರ ಬಂಧನ
ಸಾಮಾಜಿಕ ಜಾಲತಾಣಗಳ ನಿಗಾದ ವೇಳೆ ಡ್ರಗ್ ಪೆಡ್ಲಿಂಗ್ ಕುರಿತು ಸುಳಿವು ದೊರೆತಿತ್ತು. ಅದರ ಆಧಾರದಲ್ಲಿ ದಾಳಿ ನಡೆಸಿ 8,335 ಎಲ್‌ಎಸ್‌ಡಿ ಸ್ಟ್ರಿಪ್‌ಗಳು (124 ಗ್ರಾಂ), 5 ಕೆಜಿ ಹೈಡ್ರೋ ಗಾಂಜಾ ಮತ್ತು 534 ಗ್ರಾಂ ಚರಸ್ ಜಪ್ತಿ ಮಾಡಲಾಗಿದೆ.

ಯುವಜನತೆ ಹೆಚ್ಚಾಗಿ ವ್ಯಸನಕ್ಕೆ ಬಲಿ: ಕರ್ನಾಟಕದಲ್ಲಿ ಮಾದಕ ದ್ರವ್ಯ ಪ್ರಕರಣಗಳು ಒಂದು ವರ್ಷದಲ್ಲಿ ಶೇ 63 ರಷ್ಟು ಏರಿಕೆ
ಕರ್ನಾಟಕ ರಾಜ್ಯ ಪೊಲೀಸರ ಮಾಹಿತಿಯ ಪ್ರಕಾರ, 2024 ರಲ್ಲಿ ರಾಜ್ಯಾದ್ಯಂತ 4,187 NDPS ಪ್ರಕರಣಗಳು ದಾಖಲಾಗಿದ್ದರೆ, 2025 ರಲ್ಲಿ ಈ ಸಂಖ್ಯೆ 6,825 ಕ್ಕೆ ಏರಿಕೆಯಾಗಿದೆ.

