drugs

ಡ್ರಗ್ಸ್ ಕೇಸ್: ಜಾಮೀನು ಮೇಲೆ ನಟ ಸಿದ್ದಾಂತ್ ಕಪೂರ್ ಬಿಡುಗಡೆ
ಪಾರ್ಟಿಯಲ್ಲಿ ಡಿ.ಜೆ ಆಗಿ ಪಾಲ್ಗೊಂಡು ಡ್ರಗ್ಸ್ ಸೇವಿಸಿದ್ದ ಆರೋಪದಡಿ ಬಂಧಿಸಲಾಗಿದ್ದ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಪುತ್ರ, ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರನ್ನು ಠಾಣೆ ಜಾಮೀನು ಮೇಲೆ ಸೋಮವಾರ ರಾತ್ರಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ, ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಬಂಧನ
ಬೆಂಗಳೂರಿನ ಹೋಟೆಲ್ ವೊಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರ ಸಹೋದರ ಸಿದ್ಧಾಂತ್ ಕಪೂರ್ ಅವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಸಚಿವರು, ಶಾಸಕರು ಯಾರೇ ಆಗಲಿ, ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಕ್ರಮ ಎಂದ ಸಿಎಂ ಬೊಮ್ಮಾಯಿ! ಕನ್ನಡಪ್ರಭ.ಕಾಮ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾಗಲೇ ಮಾದಕ ವಸ್ತು ದಂಧೆಕೋರರ ಜೊತೆ ಡೀಲ್ ಕುದುರಿಸಲು ಮುಂದಾದ ಪೊಲೀಸರು.

ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿ: ಯುವ ಜನತೆಗೆ ಸಿಎಂ ಬೊಮ್ಮಾಯಿ ಕರೆ
ಮಾದಕ ವಸ್ತುಗಳ ಪಿಡುಗು ತೊಲಗಿಸಲು ಯುವಕರು ಸರ್ಕಾರದೊಂದಿಗೆ ಕೈಜೋಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಕರೆ ನೀಡಿದ್ದಾರೆ.

ಬೆಂಗಳೂರು: ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋದಿಂದ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ವಶ, ಆಫ್ರಿಕನ್ ಪ್ರಜೆ ಬಂಧನ
ನಗರದ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ ಸಿಬಿ) ಆಫ್ರಿಕನ್ ಡ್ರಗ್ ಕಳ್ಳಸಾಗಣೆದಾರನನ್ನು ಬಂಧಿಸಿ 1.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನ್ನು ವಶಪಡಿಸಿಕೊಂಡಿದೆ.

ಡ್ರಗ್ಸ್ ಮಾರಾಟಕ್ಕೆ ಹೊಸ ಮಾರ್ಗ: ಪೆಡ್ಲರ್ ಗಳಿಂದ ಸಾರ್ವಜನಿಕ ಪ್ರದೇಶಗಳ ಬಳಕೆ!
ಡ್ರಗ್ಸ್ ದಂಧೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಡ್ರಗ್ಸ್ ಮಾರಾಟಕ್ಕೆ ಗ್ರಾಹಕರ ತಲುಪಲು ಪೆಡ್ಲರ್ ಗಳು ಹರಸಾಹಸಪಡುತ್ತಿದ್ದಾರೆ.

ಡ್ರಗ್ಸ್ ಸೇವಿಸಿ ರಸ್ತೆಯಲ್ಲಿ ಪುಂಡಾಟ: ಮೂವರು ಅಪ್ರಾಪ್ತರ ಬಂಧನ
ಡ್ರಗ್ಸ್ ಸೇವಿಸಿ ರಸ್ತೆಗಳಲ್ಲಿ ಪುಂಡಾಟ ನಡೆಸುತ್ತಿದ್ದ ಮೂವರು ಅಪ್ರಾಪ್ತರನ್ನು ಪುಲಿಕೇಶಿ ನಗರ ಪೊಲೀಸರು ಜೀವನಹಳ್ಳಿಯಲ್ಲಿ ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಅಮೆಜಾನ್ ನಲ್ಲಿ ಡ್ರಗ್ಸ್? ಬೆಚ್ಚಿಬೀಳಿಸುವ ವಿಷಯ ಬಾಯ್ಬಿಟ್ಟ ಬಂಧಿತರು; ಈಗಾಗಲೆ 1.1 ಕೋಟಿ ರೂ. ಮೌಲ್ಯದ ಮಾದಕ ವಸ್ತು ಮಾರಾಟ!
ಮಧ್ಯಪ್ರದೇಶದ ಭಿಂಡ್ ನ ಢಾಬಾದಲ್ಲಿ ಪತ್ತೆಯಾಗಿರುವ 20 ಕೆಜಿ ಮರಿಜುನಾ (Marijuana - ಒಂದು ರೀತಿಯ ಗಾಂಜಾ ಪದಾರ್ಥ) ಸಂಬಂಧಿಸಿದಂತೆ ತನಿಖೆ ಚುರುಕು ಪಡೆದುಕೊಂಡಿದೆ. ಇಬ್ಬರು ಆರೋಪಿಗಳನ್ನು 3 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದರು. ಅಲ್ಲದೆ, ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.

ಬಿಟ್ ಕಾಯಿನ್, ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರಿಗೆ ಕಾನೂನಿನಡಿಯಲ್ಲಿ ಶಿಕ್ಷೆ, ವಿಪಕ್ಷ ನಾಯಕರಿಗೆ ಸೋಲಿನ ಭೀತಿ ಕಾಡುತ್ತಿದೆ: ಸಿಎಂ ಬಸವರಾಜ ಬೊಮ್ಮಾಯಿ
ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ, ಯಾರನ್ನೂ ರಕ್ಷಣೆ ಮಾಡುವ ಅವಶ್ಯಕತೆಯೂ ಇಲ್ಲ, ಡ್ರಗ್ಸ್ ಪ್ರಕರಣ, ಅಕ್ರಮ ಹಣ ವರ್ಗಾವಣೆ ಕೇಸುಗಳಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡಿಲ್ಲ, ಕೇಂದ್ರದ ತನಿಖಾ ಸಂಸ್ಥೆಗಳು ನಿರಂತರವಾಗಿ ತನಿಖೆ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

