drugs

ತೆಲಂಗಾಣ, ಕರ್ನಾಟಕಗಳಲ್ಲಿ ಡ್ರಗ್ಸ್ ದಂಧೆ ಭೇದಿಸಿದ ಎನ್ ಸಿಬಿ ತಂಡ: ಇಬ್ಬರ ಬಂಧನ
ಮೇಡ್ಚಲ್-ಮಲ್ಕಾಜ್‌ಗಿರಿ ಜಿಲ್ಲೆಯಿಂದ ನಿಷೇಧಿತ ಮತ್ತು ಅಬಕಾರಿ ಇಲಾಖೆ 2 ಕೋಟಿ ರೂಪಾಯಿ ಮೌಲ್ಯದ ಅಪಾರ ಪ್ರಮಾಣದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಮುಂಬೈ: ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿ ಮೇಲೆ ಎನ್ ಸಿಬಿ ದಾಳಿ, ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ 8 ಮಂದಿ ವಶಕ್ಕೆ
ವಾಣಿಜ್ಯ ನಗರಿ ಮುಂಬೈಯ ಕರಾವಳಿ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಕಳೆದ ರಾತ್ರಿ ರೇವ್ ಪಾರ್ಟಿ ನಡೆಸುತ್ತಿದ್ದವರನ್ನು ಏಕಾಏಕಿ ದಾಳಿ ಮಾಡಿ ಬಂಧಿಸಿರುವ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್(ಎನ್ ಸಿಬಿ) ಅಧಿಕಾರಿಗಳ ತಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ವಶಕ್ಕೆ ಪಡೆದಿದೆ.

'ಹಮ್ ದೋ ಹಮಾರೆ ದೋ' ಸರ್ಕಾರದಲ್ಲಿ 'ಮೋದಿ ಮಿತ್ರರು' ಎಲ್ಲಾ ಬಗೆಯ ವ್ಯವಹಾರಗಳಿಗೂ ಇಳಿದರೆ?
ಗುಜರಾತಿನಲ್ಲಿ 3 ಸಾವಿರ ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂಬ ವರದಿ ಬೆನ್ನಲ್ಲಾ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದಿದೆ.

ಗುಜರಾತ್: 250 ಕೋಟಿ ರೂ. ಮೌಲ್ಯದ ಡ್ರಗ್ಸ್ ನೊಂದಿಗೆ ಇರಾನಿಯನ್ ಬೋಟ್ ಎಟಿಎಸ್ ವಶಕ್ಕೆ
ಗುಜರಾತ್ ಕರಾವಳಿ ಗಾರ್ಡ್ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಗುಜರಾತ್ ಕರಾವಳಿಯ ಭಾರತೀಯ ಸಮುದ್ರದಲ್ಲಿ ಏಳು ಸಿಬ್ಬಂದಿ ಮತ್ತು ಭಾರೀ ಪ್ರಮಾಣದ ಹೆರಾಯಿನ್ ಹೊಂದಿದ್ದ ಇರಾನಿಯನ್ ದೋಣಿಯೊಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಸಿಸಿಬಿ ಭರ್ಜರಿ ಕಾರ್ಯಾಚರಣೆ: ಕುಖ್ಯಾತ ಡ್ರಗ್ ಪೆಡ್ಲರ್‌ಗಳ ಬಂಧನ; 2 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ
ಕೇಂದ್ರ ಅಪರಾಧ ವಿಭಾಗ ಮಾದಕ ವಸ್ತು ನಿಗ್ರಹ ದಳ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಾರ್ಖಂಡ್‌ನ ಕುಖ್ಯಾತ ಡ್ರಗ್ ಫೆಡ್ಲರ್‌ಗಳನ್ನು ಬಂಧಿಸಿ ಅವರಿಂದ ಸುಮಾರು 2 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದೆ.

40 ಲಕ್ಷ ರು. ಮೌಲ್ಯದ ಡ್ರಗ್ಸ್ ವಶ: ಎನ್ ಸಿಬಿ ತಂಡದಿಂದ ಬೆಂಗಳೂರಿನಲ್ಲಿ ಯುವತಿ ಬಂಧನ
40 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವ ಬೆಂಗಳೂರು ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು 9185ರ ಕಾಯ್ದೆ ಅಡಿಯಲ್ಲಿ ಮಹಿಳೆಯನ್ನು ಬಂಧಿಸಿದ್ದಾರೆ.

ರಾಜಸ್ಥಾನಿ ಗ್ಯಾಂಗ್'ನಿಂದ 2 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ: ಇಬ್ಬರ ಬಂಧನ
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಅಂತರಾಜ್ಯ ಡ್ರಗ್ಸ್ ದಂಧೆಕೋರರನ್ನು ಸಿ.ಟಿ.ಮಾರುಕಟ್ಟೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದು, 2 ಕೋಟಿ ಮೌಲ್ಯದ ಮಾಲು ಜಪ್ತಿ ಮಾಡಿದ್ದಾರೆ.

50 ಕೋಟಿ ರೂ. ಮೌಲ್ಯದ ಡ್ರಗ್ಸ್ ಇಂದು ನಾಶ
ಕಳೆದ ವರ್ಷ ರಾಜ್ಯದಲ್ಲಿ ವಶಪಡಿಸಿಕೊಂಡಿರುವ ರೂ.50 ಕೋಟಿ ಗಿಂತಲೂ ಹೆಚ್ಚು ಮೌಲ್ಯದ ವಿವಿಧ ಪ್ರಕಾರದ ಮಾದಕ ವಸ್ತುಗಳನ್ನು ಶನಿವಾರ ನಾಶಪಡಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಡ್ರಗ್ಸ್ ಸೇವನೆ ಮನುಷ್ಯನನ್ನು ವಿನಾಶ ಮತ್ತು ಕತ್ತಲೆಯ ಕೂಪಕ್ಕೆ ತಳ್ಳುತ್ತದೆ: ಪ್ರಧಾನಿ ನರೇಂದ್ರ ಮೋದಿ
ಇಂದು ಶನಿವಾರ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ. ಪ್ರತಿ ವರ್ಷ ಜೂನ್ 26ರಂದು ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ.

