drugs

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಜಾಲ ಪತ್ತೆ: ಇಬ್ಬರ ಬಂಧನ
ಬೆಂಗಳೂರಿನಿಂದ ವಿದೇಶಕ್ಕೆ ಕೊರಿಯರ್ ಮೂಲಕ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ಗಳನ್ನು ಎನ್ ಸಿ ಬಿ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.

ರೋಶೆ-ಸಿಪ್ಲಾ ದಿಂದ ಕೋವಿಡ್ ಚಿಕಿತ್ಸೆಗೆ ಆ್ಯಂಟಿಬಾಡಿ ಕಾಕ್ಟೇಲ್ ಔಷಧ ಬಿಡುಗಡೆ: ಪ್ರತಿ ಡೋಸ್ ಬೆಲೆ 59,750 ರೂ.
ರೋಶೆ ಅವರ ಆಂಟಿಬಾಡಿ ಕಾಕ್ಟೇಲ್ ನ್ನು ಕೋವಿಡ್-19 ವಿರುದ್ಧ ಚಿಕಿತ್ಸೆಗೆ ಭಾರತದಲ್ಲಿ ಪ್ರತಿ ಡೋಸ್ ಗೆ 59 ಸಾವಿರದ 750 ರೂಪಾಯಿಗೆ ಮಾರಾಟ ಮಾಡಲು ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ರೋಚೆ ಇಂಡಿಯಾ ಮತ್ತು ಸಿಪ್ಲಾ ಕಂಪೆನಿ ಪ್ರಕಟಿಸಿದೆ.

ಬ್ಲ್ಯಾಕ್ ಫಂಗಸ್ ಪ್ರಕರಣಗಳು ತೀವ್ರಗತಿಯ ಏರಿಕೆ ನಡುವೆ ಬೆಂಗಳೂರಿನಲ್ಲಿ ಅದರ ಮುಖ್ಯ ಔಷಧಗಳ ಕೊರತೆ!
ಕಳೆದ 10 ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ಕೋವಿಡ್ -ಸಹಭಾಗಿತ್ವದ ಮ್ಯೂಕಾರ್ಮೈಕೋಸಿಸ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರಗತಿಯ ಏರಿಕೆಯಾಗುತ್ತಿದೆ.

ಕೊರೋನಾ ವಿರುದ್ಧ ಹೋರಾಡಲು ಮತ್ತಷ್ಟು ಬಲ: ಮೈಸೂರು ಮೂಲದ ಸಂಸ್ಥೆಯಿಂದ ಔಷಧಿ ಅಭಿವೃದ್ಧಿ!
ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರಿಸುತ್ತಿದ್ದು, ಈ ನಡುವಲ್ಲೇ ಮೈಸೂರು ಮೂಲಕ ಕಂಪನಿಯೊಂದು ಕೊರೋನಾ ವಿರುದ್ಧ ಹೋರಾಡುವ ಸಲುವಾಗಿ ಔಷಧಿಯೊಂದನ್ನು ಅಭಿವೃದ್ಧಿಪಡಿಸಿದೆ. ಇದೊಂದು ಮೌಖಿಕ (ಓರಲ್) ಔಷಧಿಯಾಗಿದೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ಕೋವಿಡ್-19 ನಿಂದ ಉಂಟಾಗುತ್ತಿರುವ ಕೊರತೆಯಿಂದ ಔಷಧ, ಆಕ್ಸಿಜನ್ ಗಾಗಿ ಕಾಳ ಸಂತೆ ಮೇಲೆ ಅವಲಂಬನೆ!
ಭಾರತದಲ್ಲಿ ಕೋವಿಡ್-19 ನಿಂದ ಉಂಟಾಗುತ್ತಿರುವ ಕೊರತೆ, ಔಷಧ, ಆಕ್ಸಿಜನ್ ಗಳಿಗೆ ಕಾಳ ಸಂತೆ ಮೇಲೆ ಅವಲಂಬನೆ ಉಂಟಾಗಿದೆ.

ಮಾದಕ ವಸ್ತು ಕಳ್ಳಸಾಗಣೆ ವಿರುದ್ಧ ಮುಂದುವರಿದ ಸಿಸಿಬಿ ಬೇಟೆ: ಅಪಾರ ಪ್ರಮಾಣದ ವಸ್ತು ವಶ, ನಾಲ್ವರ ಬಂಧನ
ಮಾದಕ ವಸ್ತು ಕಳ್ಳಸಾಗಣೆ, ಸಂಗ್ರಹ, ಮಾರಾಟ ವಿರುದ್ಧ ನಗರ ಅಪರಾಧ ವಿಭಾಗ ಪೊಲೀಸರ ಬೇಟೆ ಮುಂದುವರಿದಿದೆ. ಗುರುವಾರ ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿದಂತೆ ನಾಲ್ವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಅಪಾರ ಪ್ರಮಾಣದ ಮಾದಕ ವಸ್ತುಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಅಂತರರಾಜ್ಯ ಡ್ರಗ್ಸ್ ಮಾರಾಟ ಜಾಲ: ನಾಲ್ವರ ಸೆರೆ, 60 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶ
ಮಾದಕವಸ್ತು ಮಾರಾಟಗಾರರ ಅಂತರರಾಜ್ಯ ಗ್ಯಾಂಗ್‌ನ ನಾಲ್ವರು ಸದಸ್ಯರನ್ನು ಪೊಲೀಸರು ಬಂಧಿಸಿ ಸುಮಾರು 60 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಹಾಗೂ ಹಶಿಶ್ ಆಯಿಲ್ ವಶಪಡಿಸಿಕೊಂಡಿದ್ದಾರೆ.

ಹಿನ್ನೋಟ 2020: ಮಾದಕ ವಸ್ತು, ಭೂಗತ, ಸೈಬರ್ ಕ್ರೈಮ್ ಲೋಕ ಮತ್ತಷ್ಟು ಸಕ್ರಿಯ!
ಪ್ರತಿವರ್ಷದಂತೆ 2020ಕೂಡ ಹೊಸ ನಿರೀಕ್ಷೆ, ಕನಸುಗಳೊಂದಿಗೆ ಆರಂಭವಾಗಿತ್ತು. ಹೊಸ ವರ್ಷ ಆರಂಭವಾಗಿ ಎರಡೇ ತಿಂಗಳಲ್ಲಿ ಕೊರೋನಾ ವೈರಸ್ ಎಂಬ ಮಹಾಮಾರಿ ದೇಶಕ್ಕೆ ಕಾಲಿಟ್ಟು ಸಾಮಾನ್ಯ ಜನರ ಜೀವನವನ್ನು ಹಿಂಡಿಹಿಪ್ಪೆ ಮಾಡಿತ್ತು.

ಮಾದಕ ವಸ್ತು ಮಾರಾಟ: ನಗರದಲ್ಲಿ ನಾಲ್ವರು ಪೆಡ್ಲರ್'ಗಳ ಬಂಧನ
ಪ್ರತ್ಯೇಕ ಪ್ರಕರಣದಲ್ಲಿ ತರಕಾರಿ ಮಧ್ಯೆ ಮಾದಕ ವಸ್ತುಗಳನ್ನಿಟ್ಟು ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ನಾಲ್ವರು ಅಂತರ್ ರಾಜ್ಯ ಪೆಡ್ಲರ್ ಗಳನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧನಕ್ಕೊಳಪಡಿಸಿದ್ದು, ರೂ.64 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ.

