drugs

ಪೊಲೀಸರ ಭರ್ಜರಿ ಕಾರ್ಯಾಚರಣೆ: 16 ಡ್ರಗ್ಸ್ ಪೆಡ್ಲರ್'ಗಳ ಬಂಧನ; 4.50 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ
ರಾಜ್ಯ

ಪೊಲೀಸರ ಭರ್ಜರಿ ಕಾರ್ಯಾಚರಣೆ: 16 ಡ್ರಗ್ಸ್ ಪೆಡ್ಲರ್'ಗಳ ಬಂಧನ; 4.50 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ

ನಗರದ ರೋಸ್ ಗಾರ್ಡನ್ ಬಳಿ ಗಾಂಜಾವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ತಂಡ ಮನೆಯ ಮೇಲೆ ದಾಳಿ ಮಾಡಿ, 7 ಆರೋಪಿಗಳ ಬಂಧಿಸಿ 2.99 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ನೀಡಿರುವ ಡ್ರಗ್ಸ್ ಪೊರೈಕೆಯಾಗಿರುವುದು ಬೆಂಗಳೂರಿನಿಂದ..!
ರಾಜ್ಯ

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ನೀಡಿರುವ ಡ್ರಗ್ಸ್ ಪೊರೈಕೆಯಾಗಿರುವುದು ಬೆಂಗಳೂರಿನಿಂದ..!

ಡ್ರಗ್ಸ್ ಗಾಗಿ ಗಿರಿರಾಜು ಜಾನ್ ನನ್ನು ಸಂಪರ್ಕಿಸಿದ್ದು, ಉಡುಪಿಗೆ ಆಹ್ವಾನಿಸಿದ್ದಾನೆ. ಉಡುಪಿಗೆ ಬಂದ ಜಾನ್ ಶಾಹಿದ್ ನನ್ನು ಪರಿಚಯಿಸಿದ್ದಾನೆ. ಶಾಹಿದ್ ಸ್ಥಳೀಯವಾಗಿ ಡ್ರಗ್ಸ್ ಖರೀದಿಗೆ ಯತ್ನಿಸಿದ್ದು, ಅದು ಸಾಧ್ಯವಾಗಿಲ್ಲ.

ಕಾರ್ಕಳ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಅಂಶ ಪತ್ತೆ..!
ರಾಜ್ಯ

ಕಾರ್ಕಳ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಅಂಶ ಪತ್ತೆ..!

ಯುವತಿಯ ರಕ್ತದ ಮಾದರಿ ಪರೀಕ್ಷೆಯಲ್ಲಿ ಡ್ರಗ್ಸ್‌ ಅಂಶ ಪತ್ತೆಯಾಗಿರುವ ಕಾರಣ ಆರೋಪಿ ಅಲ್ತಾಫ್‌ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ, ಆತ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ ‘ಇದನ್ನೇ ಆ ಹುಡುಗಿಗೆ ನೀಡಿದ್ದು’ ಎಂದು ಹೇಳಿದ್ದಾನೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 10 ಕೋಟಿ ರೂ ಮೌಲ್ಯದ ಡ್ರಗ್ಸ್ ಹೊಂದಿದ್ದ ನೈಜೀರಿಯಾ ಮಹಿಳೆ ಬಂಧನ
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 10 ಕೋಟಿ ರೂ ಮೌಲ್ಯದ ಡ್ರಗ್ಸ್ ಹೊಂದಿದ್ದ ನೈಜೀರಿಯಾ ಮಹಿಳೆ ಬಂಧನ

ಜುಲೈ 26 ರಂದು ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆಯ ಬಗ್ಗೆ ಡಿಆರ್‌ಐ ಸಿಬ್ಬಂದಿಗೆ ನಿರ್ದಿಷ್ಟ ಮಾಹಿತಿ ಇತ್ತು, ಆಕೆಯ ಬಳಿ ಡ್ರಗ್ಸ್ ಇರುವುದಾಗಿ ಗುಪ್ತಚರ ಮಾಹಿತಿ ಇತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ತ್ರಿಪುರದಿಂದ ರೈಲಿನ ಮೂಲಕ 32 ಕೆಜಿ ಗಾಂಜಾ ಸಾಗಿಸುತ್ತಿದ್ದ ಗುತ್ತಿಗೆ ನೌಕರ ಸೆರೆ
ರಾಜ್ಯ

ಬೆಂಗಳೂರು: ತ್ರಿಪುರದಿಂದ ರೈಲಿನ ಮೂಲಕ 32 ಕೆಜಿ ಗಾಂಜಾ ಸಾಗಿಸುತ್ತಿದ್ದ ಗುತ್ತಿಗೆ ನೌಕರ ಸೆರೆ

ಅಗರ್ತಲಾ-ಎಸ್‌ಎಂವಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಗುತ್ತಿಗೆ ನೌಕರನನ್ನು ರೈಲ್ವೇ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದು, 33 ಲಕ್ಷ ರೂ. ಮೌಲ್ಯದ 32.88 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

Bengaluru rave party: ತೆಲುಗು ನಟಿ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವನೆ ಪರೀಕ್ಷೆ ಪಾಸಿಟಿವ್!
ವಿಡಿಯೋ

Bengaluru rave party: ತೆಲುಗು ನಟಿ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವನೆ ಪರೀಕ್ಷೆ ಪಾಸಿಟಿವ್!

Bengaluru rave party: ''ಬರ್ತ್ ಡೇ ಪಾರ್ಟಿ ಎಂದು ಹೋಗಿದ್ದೆ'' ಎಂದ Actress Ashi Roy; ''ಏನ್ ಮಾಡ್ತೀರೋ ಮಾಡ್ಕೋಳಿ'' ಎಂದ ನಟಿ ಹೇಮಾ!
ರಾಜ್ಯ

Bengaluru rave party: ''ಬರ್ತ್ ಡೇ ಪಾರ್ಟಿ ಎಂದು ಹೋಗಿದ್ದೆ'' ಎಂದ Actress Ashi Roy; ''ಏನ್ ಮಾಡ್ತೀರೋ ಮಾಡ್ಕೋಳಿ'' ಎಂದ ನಟಿ ಹೇಮಾ!

ಬೆಂಗಳೂರು ರೇವ್ ಪಾರ್ಟಿ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಮತ್ತೊಬ್ಬ ತೆಲುಗು ನಟಿ ತಾವು ಪಾರ್ಟಿಗೆ ತೆರಳಿದ್ದು ನಿಜ.. ಆದರೆ ಅದು ಡ್ರಗ್ಸ್ ಪಾರ್ಟಿ ಎಂದು ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

Bengaluru rave party: ತೆಲುಗು ನಟಿ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವನೆ ದೃಢ, ರಕ್ತದ ಮಾದರಿ ಪರೀಕ್ಷೆ ಪಾಸಿಟಿವ್!
ರಾಜ್ಯ

Bengaluru rave party: ತೆಲುಗು ನಟಿ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವನೆ ದೃಢ, ರಕ್ತದ ಮಾದರಿ ಪರೀಕ್ಷೆ ಪಾಸಿಟಿವ್!

ಮೂಲಗಳ ಪ್ರಕಾರ ಬರ್ತ್ ಡೇ ಪಾರ್ಟಿ ನೆಪದಲ್ಲಿ ಆಯೋಜಿಸಲಾಗಿದ್ದ ರೇವ್ ಪಾರ್ಟಿಯಲ್ಲಿ ಒಟ್ಟು 103 ಮಂದಿ ಪಾಲ್ಗೊಂಡಿದ್ದರು. ಭಾಗವಹಿಸಿದವರಲ್ಲಿ 73 ಪುರುಷರು ಮತ್ತು 30 ಮಹಿಳೆಯರು ಸೇರಿದ್ದಾರೆ.

ರಾಜ್ಯದ ಸರ್ಕಾರಿ ಆಸ್ಪತ್ರೆಯ ಔಷಧಿ ಮೇಲೆ ವೆಟರ್ನರಿ ಸೈನ್ಸಸ್‌ ಲೇಬಲ್‌; ರೋಗಿಗಳಲ್ಲಿ ಹೆಚ್ಚಿದ ಆಂತಕ!
ರಾಜ್ಯ

ರಾಜ್ಯದ ಸರ್ಕಾರಿ ಆಸ್ಪತ್ರೆಯ ಔಷಧಿ ಮೇಲೆ ವೆಟರ್ನರಿ ಸೈನ್ಸಸ್‌ ಲೇಬಲ್‌; ರೋಗಿಗಳಲ್ಲಿ ಹೆಚ್ಚಿದ ಆಂತಕ!

ಇತ್ತೀಚೆಗೆ ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿದ ರೋಗಿಗಳಿಗೆ ನೀಡಲಾದ ಕೆಲವು ಔಷಧಿಗಳ ಮೇಲೆ ಪಶು ಸಂಗೋಪನಾ ಪಶುವೈದ್ಯಕೀಯ ವಿಜ್ಞಾನ(ಎಎಚ್‌ವಿಎಸ್) ಎಂಬ ಲೇಬಲ್‌ಗಳನ್ನು ನೋಡಿ ಆಘಾತಗೊಂಡಿದ್ದಾರೆ.