ರಾಜ್ಯಸಂಗೀತ ಲೋಕಕ್ಕೆ ಆಘಾತ: 'ಕನ್ನಡದ ಶಿವಮಣಿ' ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ ಇನ್ನಿಲ್ಲ..!
ಕಳೆದ ಜೂನ್ನಲ್ಲಿ ದೇವ್ ಅವರಿಗೆ ಪಾರ್ಶ್ವವಾಯು (ಸ್ಟ್ರೋಕ್) ಕಾಣಿಸಿಕೊಂಡಿತ್ತು. ಬಳಿಕ ಅವರ ಆರೋಗ್ಯ ಸ್ಥಿತಿ ಕ್ರಮೇಣ ಹದಗೆಟ್ಟಿತ್ತು. ಗ್ಯಾಂಗ್ರಿನ್ ಸಮಸ್ಯೆಯಿಂದ ಅವರ ಬಲಗಾಲನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿತ್ತು.