Drunk

ನೇಜಾರು ನಾಲ್ವರು ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಆರೋಪಿ ಹಾಜರುಪಡಿಸುವ ವೇಳೆ ಅಧಿಕಾರಿ ಪಾನಮತ್ತ; ಕ್ರಮಕ್ಕೆ ಸೂಚನೆ
ನೇಜಾರ ನಾಲ್ವರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಅಧಿಕಾರಿಯೊಬ್ಬರು ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸಿದ ಆರೋಪ ಕೇಳಿ ಬಂದಿದೆ.

ಬೆಂಗಳೂರು: ಫಸ್ಟ್ ನೈಟ್ ನಲ್ಲೇ ವರನ ಎಡವಟ್ಟು: ಒಂದೇ ತಿಂಗಳಿಗೆ ಮುರಿದು ಬಿತ್ತು ದಾಂಪತ್ಯ!
ಮಗಳು ಚನ್ನಾಗಿರಲಿ ಎಂದು ಪೋಷಕರು ಅಳಿಯನಿಗೆ ಮರ್ಸಿಡಿಸ್ ಬೆಂಝ್ ಕಾರನ್ನು ವರೋಪಚಾರವಾಗಿ ನೀಡಿದ್ದರು. ಅಲ್ಲದೆ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟರೂ ಫಸ್ಟ್ ನೈಟ್ ನಲ್ಲೇ ವರ ಎಡವಟ್ಟು ಮಾಡಿಕೊಂಡಿದ್ದು ಮದುವೆಯಾಗಿ ಒಂದೇ ತಿಂಗಳಿಗೆ ದಾಂಪತ್ಯ ಜೀವನ ಮುರಿದುಬಿದ್ದಿದೆ.

ಬೆಂಗಳೂರು: ಗೆಳೆಯನನ್ನು ಕೊಂದು ಸ್ನೇಹಿತ ಪರಾರಿ
ಕ್ಷುಲ್ಲಕ ಕಾರಣಕ್ಕೆ ನಶೆಯಲ್ಲಿದ್ದ ಸ್ನೇಹಿತರಿಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆರ್.ಟಿ. ನಗರ ಠಾಣಾ ವ್ಯಾಪ್ತಿಯ ಮಠದಹಳ್ಳಿಯ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಪಾನಮತ್ತರಾಗಿ ತರಗತಿಗೆ ಹಾಜರ್: ಪೋಷಕರನ್ನು ಕರೆಸಿದ್ದಕ್ಕೆ ಕಾಲೇಜು ಕಟ್ಟಡದಿಂದ ಧುಮುಕಿದ ವಿದ್ಯಾರ್ಥಿಗಳು
ಪಾನಮತ್ತರಾಗಿ ತರಗತಿಗಳಿಗೆ ಹಾಜರಾಗಿದ್ದ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕಾಲೇಜು ಕಟ್ಟಡದಿಂದ ಧುಮುಕಿದ್ದಾರೆ.

ರಿಯಲ್ ಲೈಫ್ನಲ್ಲಿ ವಿಲನ್ ಆದ ಹುಚ್ಚ ವೆಂಕಟ್ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ!
ಬಿಗ್ ಬಾಸ್ ಹಾಗೂ ರಿಯಾಲಿಟಿ ಶೋಗಳಲ್ಲಿ ಹುಚ್ಚಾಟ ನಡೆಸುವ ಮೂಲಕ ಸುದ್ದಿಯಾಗಿದ್ದ ನಟ ಹುಚ್ಚ ವೆಂಕಟ್ ಇದೀಗ ರಿಯಲ್ ಲೈಫ್ ನಲ್ಲೂ ಹುಚ್ಚಾಟ ಮೆರೆದಿದ್ದಾರೆ...

ಕುಡಿದು ಟೈಟಾಗಿ ನಡು ರಸ್ತೆಯಲ್ಲಿ ಹುಚ್ಚಾ ವೆಂಕಟ್ ಹುಚ್ಚಾಟ, ಅಸಲಿಗೆ ಆಗಿದ್ದೇನು!
ತಮ್ಮ ಖಡಕ್ ಡೈಲಾಗ್ ಗಳಿಂದ ಅಭಿಮಾನಿಗಳಿಗೆ ಹತ್ತಿರವಾಗಿದ್ದ ಹುಚ್ಚಾ ವೆಂಕಟ್ ಕಂಠಪೂರ್ತಿ ಕುಡಿದು ಟೈಟಾಗಿ ನಗರದ ಜ್ಞಾನಭಾರತಿ ಕ್ಯಾಂಪಸ್ ನ ಉಲ್ಲಾಳ ಮುಖ್ಯ ರಸ್ತೆಯಲ್ಲಿ ಹುಚ್ಚಾಟ ಮೆರೆದಿದ್ದಾರೆ....

ಮದ್ಯ ಸೇವಿಸಿ ವಿಮಾನ ನಿಲ್ದಾಣಕ್ಕೆ ಬಂದ ಗುಜರಾತ್ ಉಪ ಮುಖ್ಯಮಂತ್ರಿ ಪುತ್ರ: ಪ್ರಯಾಣಿಸಲಾಗದೆ ಮನೆಗೆ ವಾಪಸ್
ಮದ್ಯ ಸೇವಿಸಿ ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ಗುಜರಾತ್ ...

ಮದ್ಯ ಸೇವಿಸಿ ಲೇಡಿಸ್ ಹಾಸ್ಟೆಲ್ ಗೆ ಭೇಟಿ: ಮೈಸೂರು ವಿವಿ ರಿಜಿಸ್ಟ್ರಾರ್ ರಾಜಣ್ಣ ವಿರುದ್ಧ ದೂರು
ಮೈಸೂರು ವಿವಿ ಹಂಗಾಮಿ ಉಪಕುಲಪತಿ ಪ್ರೊ.ದಯಾನಂದ ಮಾನೆ ವಿರುದ್ಧ ಗಂಭೀರ ಆರೋಪ ಮಾಡಿದ್ದ ವಿವಿ ರಿಜಿಸ್ಟ್ರಾರ್ ಪ್ರೊ. ರಾಜಣ್ಣ ವಿರುದ್ಧ ಮಹಿಳಾ ವಸತಿ ..

ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ; ಚಾಲಕ ಬಂಧನ
ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುತ್ತಿದ್ದ ಚಾಲಕನನ್ನು ಬಂಧಿಸಿ ವ್ಯಾನನ್ನು ವಶಪಡಿಸಿಕೊಂಡಿರುವ...

