ರಾಜ್ಯಮದ್ಯದ ಅಮಲಿನಲ್ಲಿ ಜಡ್ಜ್ ಎದುರೇ ರಂಪಾಟ: ಜೈಲು ಶಿಕ್ಷೆ ವಿಧಿಸಿ ಕುಡುಕ ವಕೀಲನಿಗೆ ತಕ್ಕ ಶಾಸ್ತಿ ಮಾಡಿದ ಹೈಕೋರ್ಟ್..!
ಆರೋಪಿಯ ವರ್ತನೆಯನ್ನು ನಾವು ಗಮನಿಸಿದ್ದೇವೆ. ಆತ ಮಾಡಿದ ಆರಂಭಿಕ ನ್ಯಾಯಾಂಗ ನಿಂದನೆ ಕೃತ್ಯಕ್ಕೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸುವ ಬದಲು, ತನ್ನ ಕೃತ್ಯಗಳನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.