ದೇಶಕುಡಿದ ಮತ್ತಿನಲ್ಲಿ ಮಗುವನ್ನೇ ಬಿಟ್ಟು ಹೋದ ತಾಯಿ: ಅನಾಥ ಮಗುವಿಗೆ ಹಾಲುಣಿಸಿ ಮಾನವೀಯತೆ ಮೆರೆದ ಪೊಲೀಸ್ ಪೇದೆ
ಕುಡಿದ ಮತ್ತಿನಲ್ಲಿ ತಾಯಿಯೊಬ್ಬಳು 2 ತಿಂಗಳ ಪುಟ್ಟ ಕಂದಮ್ಮನನ್ನು ಬಿಟ್ಟುಹೊಗಿದ್ದು, ಅನಾಥವಾಗಿದ್ದ ಹಸುಗೂಸಿಗೆ ಬಾಣಂತಿ ಪೊಲೀಸ್ ಪೇದೆಯೊಬ್ಬರು ಹಾಲುಣಿಸಿ ಮಾನವೀಯತೆ ಮೆರೆದಿರುವ ಘಟನೆ ಹೈದರಾಬಾದ್ ನಲ್ಲಿ...