ರಾಜ್ಯಕರ್ತವ್ಯದಲ್ಲಿದ್ದಾಗ ಪಾನಮತ್ತರಾಗಿ ಸಾರ್ವಜನಿಕರೊಂದಿಗೆ ದುರ್ನಡತೆ: ಮೂವರು ಪೊಲೀಸರ ಅಮಾನತು
ಕರ್ತವ್ಯನಿರತ ಪೊಲೀಸರು ಮದ್ಯಪಾನ ಮಾಡಿ ಸಾರ್ವಜನಿಕರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ದುರ್ನಡತೆ ತೋರಿದ ಹಿನ್ನೆಲೆಯಲ್ಲಿ ಮೂವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಶುಕ್ರವಾರ ಅಮಾನತು ಮಾಡಿದ್ದಾರೆ.