ರಸ್ತೆಯಲ್ಲೇ ಯುವತಿ ರಂಪಾಟ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಇದೀಗ ಆ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.