ರಾಜ್ಯಮೈಸೂರು: ಕುಡಿದ ಅಮಲಿನಲ್ಲಿ ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿ!
ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರೂ ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸರಗೂರು ತಾಲೂಕಿನ ಸ್ವಾಮಿಗೌಡನಹುಂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.