Dry Day

ಮುಸ್ಲಿಂರ ಹಬ್ಬ 'ಮೊಹರಂ' ಪ್ರಯುಕ್ತ ಜೂನ್ 25ರಿಂದ 27ರವರೆಗೆ ಮದ್ಯ ಮಾರಾಟ ನಿಷೇಧ
ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಬೆಂಗಳೂರು: ಹೋಳಿ ಸಂಭ್ರಮಾಚರಣೆಗೆ ತೀವ್ರ ನೀರಿನ ಸಮಸ್ಯೆ ಅಡ್ಡಿ!
ವಸಂತಕಾಲದ ಆಗಮನದೊಂದಿಗೆ ಪ್ರೀತಿ ಮತ್ತು ಕೆಟ್ಟದ್ದರ ವಿರುದ್ಧ ಒಳ್ಳೆಯದ್ದಕ್ಕೆ ಗೆಲುವಿನ ಸಂಕೇತವಾಗಿ ಆಚರಿಸುವ ರಂಗಿನ ಹಬ್ಬ ಹೋಳಿ ಈ ಬಾರಿ ನಗರದಲ್ಲಿ ನೀರಿನ ಸಮಸ್ಯೆಯಿಂದಾಗಿ ಕಳೆಗುಂದಿದೆ.

ಕರ್ನಾಟಕ ಚುನಾವಣೆ 2023: ಮೂರು ದಿನ ಸಿಗಲ್ಲ ಎಣ್ಣೆ; ಬಾರ್ಗಳಿಗೆ ಮುಗಿಬಿದ್ದ ಮದ್ಯಪ್ರಿಯರು
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಸಂಜೆ 6 ಗಂಟೆಯ ನಂತರ ಬೃಹತ್ ಪ್ರಚಾರಕ್ಕೆ ಬ್ರೇಕ್ ಬಿದ್ದಿದೆ. ಇದೇ ವೇಳೆ ರಾಜ್ಯಾದ್ಯಂತ ಇಂದು ಸಂಜೆ 6 ಗಂಟೆಯಿಂದ ಮದ್ಯ ಮಾರಟಕ್ಕೆ ನಿರ್ಬಂಧ ಹೇರಲಾಗಿದೆ.

