18 ವರ್ಷಗಳ ಬಳಿಕ ಕಳೆದ ವರ್ಷ ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದ ಬಳಿಕ ಜೂನ್ 4 ರಂದು ನಡೆದ ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿತು.