ರಾಜ್ಯಹಿರಿಯ ಯಕ್ಷಗಾನ ಅರ್ಥಧಾರಿ, ಪ್ರಸಂಗ ಕರ್ತೃ ಡಿ.ಎಸ್. ಶ್ರೀಧರ್ ಗೆ ಪಾರ್ತಿಸುಬ್ಬ ಪ್ರಶಸ್ತಿ
2020ನೇ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿಗಳು ಪ್ರಕಟವಾಗಿದೆ. ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ದರೇಮನೆ ನಿಟ್ಟೂರಿನ ಡಿ.ಎಸ್.ಶ್ರೀಧರ್ ಈ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.