ವಿಜ್ಞಾನ-ತಂತ್ರಜ್ಞಾನ'ವಿಕ್ರಮ್ ಲ್ಯಾಂಡರ್ ಕ್ರಾಶ್ ಆಗಿಲ್ಲ, ಲ್ಯಾಂಡರ್-ಆರ್ಬಿಟರ್ ನಡುವಿನ ಸಂಪರ್ಕ ಇನ್ನೂ ಜೀವಂತ'
ಕೋಟ್ಯಂತರ ಭಾರತೀಯರಲ್ಲಿ ಹೆಮ್ಮೆಯ ಭಾವನೆ ಮೂಡಿಸಿದ್ದ ಚಂದ್ರಯಾನ 2 ಯೋಜನೆಯ ವಿಕ್ರಮ್ ಲ್ಯಾಂಡರ್ ಅಪಘಾತಕ್ಕೀಡಾಗಿಲ್ಲ. ವಿಕ್ರಮ್ ಲ್ಯಾಂಡರ್ ಮತ್ತು ಚಂದ್ರಯಾನ-2 ಆರ್ಬಿಟರ್ ನಡುವಿನ ಸಂಪರ್ಕ ಇನ್ನೂ ಜೀವಂತವಾಗಿದೆ ಎಂದು ಹೇಳಲಾಗಿದೆ.