DSERT

ಮಕ್ಕಳ ಉತ್ತಮ ಕಲಿಕೆಗಾಗಿ ರೇಡಿಯೋ ಕಾರ್ಯಕ್ರಮಗಳ ಆರಂಭಿಸಲು ಸರ್ಕಾರ ಮುಂದು!
ಮಕ್ಕಳಲ್ಲಿ ಕಲಿಕೆಯನ್ನು ಹೆಚ್ಚು ಆಸಕ್ತಿಕರಗೊಳಿಸುವ ಸಲುವಾಗಿ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ವಿದ್ಯಾರ್ಥಿಗಳಿಗಾಗಿ ರೇಡಿಯೋ ಕಾರ್ಯಕ್ರಮಗಳ ಆರಂಭಿಸಲು ಮುಂದಾಗಿದೆ.

ಕೊರೋನಾ ಎಫೆಕ್ಟ್: ಶೇ.30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತ; ಡಿಎಸ್ಇಆರ್ಟಿ ಸಮೀಕ್ಷೆಯಲ್ಲಿ ಬಹಿರಂಗ
ರಾಜ್ಯದಲ್ಲಿ ಕೋವಿಡ್ನಿಂದ ಶೇ 30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದಾರೆಂಬ ಮಾಹಿತಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ (ಡಿಎಸ್ಇಆರ್ಟಿ) ಕೈಗೊಂಡ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ.

