ರಾಜ್ಯಇನ್ನೂ 1,000 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಶಿಕ್ಷಣ ಜಾರಿ: ಸಚಿವ ಸುರೇಶ್ ಕುಮಾರ್
"ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟದಲ್ಲಿ ಬೆಳೆಯುವಂತಾಗಲು ಸರ್ಕಾರಿ ಶಾಲೆಗಳ ಘನತೆ ಉಳಿಸಿಕೊಳ್ಳಲು ಈ ವರ್ಷ ಇನ್ನೂ ಒಂದು ಸಾವಿರ ಶಾಲೆಗಳಲ್ಲಿ ಕನ್ನಡ ಜೊತೆಗೆ ಇಂಗ್ಲಿಷ್ ಅನ್ನು ಬೋಧನಾ ಮಾಧ್ಯಮವಾಗಿ ಪರಿಚಯಿಸಲು ನಾವು ಸಲಹೆ ನೀಡುತ್ತೇವೆ" ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.