dual role

The Devil Movie Review: ಪೊಲಿಟಿಕಲ್ ಥ್ರಿಲ್ಲರ್ -ದಿ ಡೆವಿಲ್; ಪವರ್ ಪಾಲಿಟಿಕ್ಸ್ ನಲ್ಲಿ ದರ್ಶನ್ ಡಬ್ಬಲ್ ರೋಲ್; ಚಿತ್ರದ ಮೊದಲಾರ್ಧದಲ್ಲೇ ಪೂರ್ತಿ ಕಥೆ ರಿವೀಲ್!

ಶಿವಾಜಿ ಸುರತ್ಕಲ್-2: ದ್ವಿಪಾತ್ರದಲ್ಲಿ ರಮೇಶ್ ಅರವಿಂದ್? ಚಿರಯೌವನಿಗನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ
ಸೆಪ್ಟಂಬರ್ 10 ರಮೇಶ್ ಅರವಿಂದ್ ಅವರ ಜನ್ಮದಿನವಾಗಿದ್ದು, ಶಿವಾಜಿ ಸುರತ್ಕಲ್ 2 ರ ತಯಾರಕರು ಈ ಸಂದರ್ಭದಲ್ಲಿ ವಿಶೇಷ ಟೀಸರ್ ಅನಾವರಣಗೊಳಿಸಲು ಯೋಜಿಸಿದ್ದಾರೆ.

ಕೆ.ಎಲ್ ರಾಹುಲ್ ಮಧ್ಯಮ ಕ್ರಮಾಂಕದ ಯಶಸ್ಸಿಗೆ ಕಾರಣ ಇವರಂತೆ?
ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಭಾರತ ತಂಡದ ಕೆ.ಎಲ್. ರಾಹುಲ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.

