Dubai

ದುಬೈನಲ್ಲಿ ಕನ್ನಡಿಗನ ಬರ್ಬರ ಹತ್ಯೆ: ಕಾರಿನಲ್ಲಿ 9 ದೇಹದ ತುಂಡು ಪತ್ತೆ; ಪತ್ನಿ, ಅಪ್ರಾಪ್ತ ಮಗ ನಾಪತ್ತೆ!
ದುಬೈನಲ್ಲೇ ಕೆಲಸ ಮಾಡಿಕೊಂಡಿದ್ದ ಉಡುಪಿ ಮೂಲದ ಪ್ರಕಾಶ್ ಕುಂದರ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪತ್ನಿಯೇ ಗಂಡನನ್ನ ಬರ್ಬರವಾಗಿ ಕೊಂದಿದ್ದಾಳೆ ಎಂಬ ಆರೋಪವಿದ್ದು ಘಟನೆ ಬಳಿಕ ಕುಂದರ್ ಪತ್ನಿ ಮತ್ತು ಅಪ್ರಾಪ್ತ ಮಗ ನಾಪತ್ತೆಯಾಗಿದ್ದಾರೆ.

Mohsin Naqviಗೆ ಮೊದಲೇ ಎಚ್ಚರಿಕೆ ನೀಡಿದ್ದ ಬಿಸಿಸಿಐ! Asia Cup Trophy ವಿವಾದದ ತೆರೆಮರೆಯ ಕಹಾನಿ ಬಟಾ ಬಯಲು
ಫೈನಲ್ ಪಂದ್ಯ ಮುಗಿದ ಬಳಿಕ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಭಾರತ ತಂಡದ ಆಟಗಾರ್ತಿಯರು ಮೈದಾನಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಮತ್ತೊಮ್ಮೆ ಮುಜುಗರ ಉಂಟಾಯಿತು.

'ಟ್ರೋಫಿ ಕಳ್ಳ': Asia Cup Trophy ಫೈನಲ್ ಪಂದ್ಯ ಬಳಿಕ ಅಭಿಮಾನಿಗಳಿಂದ ಘೋಷಣೆ; ತಿರುಗಿಯೂ ನೋಡದೇ ಓಟಕಿತ್ತ Mohsin Naqvi
ಫೈನಲ್ ಪಂದ್ಯ ಮುಗಿದ ಬಳಿಕ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಭಾರತ ತಂಡದ ಆಟಗಾರ್ತಿಯರು ಮೈದಾನಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಮತ್ತೊಮ್ಮೆ ಮುಜುಗರ ಉಂಟಾಯಿತು.

'ಭಾರತ ಕೂಡ ಸೋತಿದೆ' ಎಂದ PCB: ಮೊಹ್ಸಿನ್ ನಕ್ವಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ Iceland Cricket Board
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನ ತಂಡ ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ PCB ಕೈಗೊಂಡ ಆಯ್ಕೆ ನಿರ್ಧಾರಗಳ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಎರಡನೇ ಟೆಸ್ಟ್ ಬಳಿಕ ಪಾಕಿಸ್ತಾನ ಮಂಡಳಿ..

ಮಹಿಳಾ ಕ್ರಿಕೆಟ್‌ಗೆ ಹೊಸ ಅಧ್ಯಾಯ: ಭಾರತದಲ್ಲಿ ಮೊಟ್ಟಮೊದಲ ಚಾಂಪಿಯನ್ಸ್ ಟ್ರೋಫಿ ಆಯೋಜನೆ; ICC ಚೇರ್ಮನ್ Jay Shah ಹೇಳಿದ್ದೇನು?
ಮೊದಲ ಬಾರಿಗೆ ನಡೆಯಲಿರುವ ICC ಮಹಿಳಾ ಚಾಂಪಿಯನ್ಸ್ ಟ್ರೋಫಿ 2027 ಮಹಿಳಾ ಕ್ರಿಕೆಟ್‌ನಲ್ಲಿ “ರೋಚಕ ಹೊಸ ಅಧ್ಯಾಯ”ಕ್ಕೆ ನಾಂದಿ ಹಾಡಲಿದೆ ಎಂದು ಐಸಿಸಿ ಅಧ್ಯಕ್ಷರು ಕೂಡ ಆಗಿರುವ ಜಯ್ ಶಾ ಹೇಳಿದ್ದಾರೆ.

ಜೀವನದ ಅತಿ ದುಬಾರಿ ಖರೀದಿಯನ್ನು ಬಹಿರಂಗಪಡಿಸಿದ Madhavan; ಬ್ಯಾಂಕ್ ಬ್ಯಾಲೆನ್ಸ್ ಬಗ್ಗೆ ನಾನು ತುಂಬಾ Insecure ಅಂದಿದ್ದೇಕೆ ನಟ?
ನಾನು ಯಾವಾಗಲೂ ಕ್ಯಾಪ್ಟನ್ ಪರವಾನಗಿಯನ್ನು ತೆಗೆದುಕೊಳ್ಳಲು ಬಯಸಿದ್ದರಿಂದ ಅದನ್ನು ಖರೀದಿಸಿದೆ. ಆದ್ದರಿಂದ, ಈಗ ನಾನು ಪರವಾನಗಿ ಪಡೆದ ನಾಯಕನಾಗಿದ್ದೇನೆ ಮತ್ತು ನನ್ನ ಜೀವನದ ಅತ್ಯುತ್ತಮ ಖರೀದಿಯನ್ನು ನಾನು ಆನಂದಿಸುತ್ತೇನೆ ಎಂದು ಮಾಧವನ್ ಹೇಳಿದ್ದಾರೆ.

'PM ಮೋದಿ ದೇಶದಲ್ಲಿ ಎಲ್ಲವನ್ನೂ ಅದ್ಭುತವಾಗಿ ಮಾಡುತ್ತಿರುವುದಾದರೇ, ನೀವು ಭಾರತವನ್ನು ಪ್ರೀತಿಸುವುದಾದರೇ ದುಬೈನಲ್ಲಿ ಏಕೆ ವಾಸಿಸಬೇಕು'
ಮೋದಿಯವರ ಬಗ್ಗೆ ಚಲನಚಿತ್ರ ನಿರ್ಮಿಸಿ ಅದರಲ್ಲಿ ಮೋದಿ ಪಾತ್ರವನ್ನು ನಿರ್ವಹಿಸಿದ ವಿವೇಕ್ ಒಬೆರಾಯ್ ಕೂಡ ದುಬೈನಲ್ಲಿ ವಾಸಿಸಲು ಹೋಗಿದ್ದಾರೆ ಎಂದು ಅವರು 2019 ರಲ್ಲಿ ಬಿಡುಗಡೆಯಾದ ಜೀವನಚರಿತ್ರೆಯನ್ನು ಉಲ್ಲೇಖಿಸಿ ಹೇಳಿದರು.

ಬಾಂಗ್ಲಾದೇಶ ವಿರುದ್ಧ ಸೋತ ಪಾಕಿಸ್ತಾನಕ್ಕೆ ICC ಬರೆ; ಶೇ.40ರಷ್ಟು ದಂಡ, 8 WTC ಅಂಕ ಕಡಿತ
ಪಾಕಿಸ್ತಾನ ತಂಡಕ್ಕೆ ಬರೊಬ್ಬರಿ ಶೇ.40ರಷ್ಡು ಭಾರಿ ದಂಡ ವಿಧಿಸುವುದರ ಜೊತೆಗೆ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ 2025–27 ಪಾಯಿಂಟ್ ಪಟ್ಟಿಯಲ್ಲಿ 8 ಅಂಕಗಳನ್ನು ಕಡಿತಗೊಳಿಸಿದೆ.

ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ: ಡ್ರೋನ್, ಕ್ಷಿಪಣಿ ದಾಳಿ ಹಿಮ್ಮೆಟ್ಟಿಸಿದ್ದೇವೆ ಎಂದ UAE; ಪರಿಸ್ಥಿತಿ ಉಲ್ಬಣಗೊಳಿಸುವ ಉದ್ದೇಶ ಇಲ್ಲ- ಅಮೆರಿಕ
ಯುಎಇ ಕ್ಷಿಪಣಿ ಹಾಗೂ ಡ್ರೋನ್ ದಾಳಿಯನ್ನು ತಡೆದಿರುವುದಾಗಿ ಘೋಷಿಸಿರುವ ನಡುವೆ, ಇರಾನ್ ಜೊತೆಗಿನ ಯುದ್ಧ ವಿರಾಮ ಮತ್ತಷ್ಟು ಒತ್ತಡಕ್ಕೆ ಒಳಗಾಗಿದೆ.

