ದೇಶಪ್ರಯಾಣಿಕರಲ್ಲಿ ಕೊರೋನಾ ಪಾಸಿಟಿವ್: ಅ.2ರವರೆಗೆ ದುಬೈಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹಾರಾಟ ರದ್ದು
ಕೋವಿಡ್-19 ಸೋಂಕಿಗೊಳಗಾಗಿದ್ದ ಪ್ರಯಾಣಿಕರನ್ನು ಕರೆತಂದಿದ್ದರಿಂದ ಇನ್ನು 15 ದಿನಗಳವರೆಗೆ ಅಂದರೆ ಅಕ್ಟೋಬರ್ 2ರವರೆಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸಂಚಾರವನ್ನು ದುಬೈ ವಿಮಾನಯಾನ ಪ್ರಾಧಿಕಾರ ರದ್ದುಗೊಳಿಸಿದೆ.