ರಾಜ್ಯದುಬೈ ಎಕ್ಸ್ ಪೋ 2020: ಕನ್ನಡದ ಕಂಪು ಪಸರಿಸಲಿರುವ ಮಂಜು ಡ್ರಮ್ಸ್!
ಕನ್ನಡ ಚಿತ್ರರಂಗ ಹಾಗೂ ಕರ್ನಾಟಕದ ಹೆಮ್ಮೆ ಮಂಜು ಡ್ರಮ್ಸ್ ಅವರು ದುಬೈನಲ್ಲಿ ಕನ್ನಡದ ಕಂಪು ಪಸರಿಸಲಿದ್ದಾರೆ. ಈಗಾಗಲೇ ಆರಂಭವಾಗಿರುವ ದುಬೈ ಎಕ್ಸ್ ಪೋ 2020ರಲ್ಲಿ ಮಂಜು ಅವರು ಭಾಗವಹಿಸಿ ಸತತ ಆರು ತಿಂಗಳ ಕಾಲ ಭಾರತದ ಹಾಗೂ ಜಗತ್ತಿನ ಇತರೆ ತಾಳವಾದ್ಯಗಳನ್ನು ನುಡಿಸಲಿದ್ದಾರೆ.